RCB vs PBKS Match: ಪಡಿಕ್ಕಲ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್‌, ಕರೆತಂದ ಗುಟ್ಟು ಬಿಚ್ಚಿಟ್ಟ ಮೆಂಟರ್‌ ದಿನೇಶ್ ಕಾರ್ತಿಕ್

Sampriya
ಸೋಮವಾರ, 2 ಜೂನ್ 2025 (20:57 IST)
Photo Credit X
ಬೆಂಗಳೂರು (ಕರ್ನಾಟಕ): ಆರ್‌ಸಿಬಿ ಫ್ರಾಂಚೈಸಿಗೆ ಬ್ಯಾಟರ್ ಮಯಾಂಕ್ ಅಗರವಾಲ್ ಅವರು ವಾಪಾಸ್ಸಾದ ಬಗ್ಗೆ  ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೆಂಟರ್ ಮತ್ತು ಬ್ಯಾಟಿಂಗ್ ಕೋಚ್ ದಿನೇಶ್ ಕಾರ್ತಿಕ್ ಅವರು ಹೇಳಿಕೊಮಡಿದ್ದಾರೆ.

ರಾಜ್ಯದವರೇ ಆಗಿರುವ ಕಾರಣ ಹಾಗೂ ಬ್ಯಾಟ್‌ನೊಂದಿಗೆ ಪಂದ್ಯ ಗೆಲ್ಲುವ ಸಾಮರ್ಥ್ಯದ ಹಿನ್ನೆಲೆ ಅವರನ್ನು ಮತ್ತೇ ಕರೆತರಲಾಯಿತು.

ಆರ್‌ಸಿಬಿ ತಂಡದಲ್ಲಿ ಭರವಸೆ ಮೂಡಿಸಿದ್ದ  ಮೂರನೇ ಕ್ರಮಾಂಕದ ಬ್ಯಾಟರ್‌ ದೇವದತ್ ಪಡಿಕ್ಕಲ್ ಗಾಯದ ಕಾರಣದಿಂದ ಹೊರಗುಳಿದಿದ್ದು ದೊಡ್ಡ ಆಘಾತವನ್ನು ನೀಡಿತ್ತು.

ಅವರ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅವರನ್ನು ಕರೆತರಲಾಯಿತು. ಪಡಿಕ್ಕಲ್ ಸ್ಥಾನಕ್ಕೆ ಮಯಾಂಕ್ ಅವರನ್ನು ಕರೆತಂದಿರುವ ಹಿಂದಿನ ಲೆಕ್ಕಚಾರವನ್ನು ಮೆಂಟರ್ ದಿನೇಶ್ ಕಾರ್ತಿಕ್ ಇದೀಗ ಬಿಚ್ಚಿಟ್ಟಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments