ಅಹಮಾದಾಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2027ರ ಟ್ರೋಪಿಗಾಗಿ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿದೆ.
ಇದೀಗ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್ಸಿಬಿಯನ್ನು ಬ್ಯಾಟಿಂಗ್ಗೆ ಆಹ್ವಾನಿಸಿದೆ.
ಮೊದಲು ಟಾಸ್ ಗೆಲ್ಲುವ ತಂಡ, ಈ ಭಾರೀ ಟ್ರೋಪಿಗೆ ಮತ್ತಷ್ಟು ಹತ್ತಿರವಾಗುವ ಸಾಧ್ಯತೆಯಿದೆ. ಆದ್ದರಿಂದ ಟಾಸ್ ಗೆದ್ದ ಪಂಜಾಬ್, ಟ್ರೋಪಿಗೆ ಇನ್ನಷ್ಟು ಸನಿಹವಾಗಿದೆ.