Webdunia - Bharat's app for daily news and videos

Install App

RCB vs PBKS Match:ಟಾಸ್‌ ಗೆದ್ದ ಪಂಜಾಬ್‌, ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ಶಾಕ್‌

Sampriya
ಮಂಗಳವಾರ, 3 ಜೂನ್ 2025 (19:05 IST)
Photo Credit X
ಅಹಮಾದಾಬಾದ್‌: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್‌ 2027ರ ಟ್ರೋಪಿಗಾಗಿ ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್‌ ಮುಖಾಮುಖಿಯಾಗಿದೆ. 

ಇದೀಗ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್‌ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್‌ಸಿಬಿಯನ್ನು  ಬ್ಯಾಟಿಂಗ್‌ಗೆ ಆಹ್ವಾನಿಸಿದೆ. 

ಮೊದಲು ಟಾಸ್ ಗೆಲ್ಲುವ ತಂಡ, ಈ ಭಾರೀ ಟ್ರೋಪಿಗೆ ಮತ್ತಷ್ಟು ಹತ್ತಿರವಾಗುವ ಸಾಧ್ಯತೆಯಿದೆ. ಆದ್ದರಿಂದ ಟಾಸ್ ಗೆದ್ದ ಪಂಜಾಬ್‌, ಟ್ರೋಪಿಗೆ ಇನ್ನಷ್ಟು ಸನಿಹವಾಗಿದೆ. 

<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments