Select Your Language

Notifications

webdunia
webdunia
webdunia
webdunia

RCB VS PBKS: ಟಾಸ್‌ ಗೆದ್ದ ಪಂಜಾಬ್‌, ಬೌಲಿಂಗ್ ಆಯ್ಕೆ

RCB VS PBKS Match
Photo Credit X
ಧರ್ಮಶಾಲಾ: ಇಲ್ಲಿ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್‌ನ ನಿರ್ಣಾಯಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಈ ಮೂಲಕ ಆರ್‌ಸಿಬಿಯನ್ನು ಮೊದಲಿಗೆ ಬ್ಯಾಟಿಂಗ್‌ಗೆ ಆಹ್ವಾನಿಸಿದೆ. 

ಈ ಪಂದ್ಯಾಟದಲ್ಲಿ ಆರ್‌ಸಿಬಿಗೆ ತಂಡದ ನಾಐಕ ರಜತ್ ಪಾಟಿದಾರ್ ಅಲಭ್ಯವಾಗಿದ್ದು, ತಮಡವನ್ನು  ಹಂಗಾಮಿ ನಾಯಕ ಜಿತೇಶ್ ಶರ್ಮಾ ಮುನ್ನಡೆಸುತ್ತಿದ್ದಾರೆ.

ಉಭಯ ತಂಡಗಳ ಆಡುವ XIರ ಬಳದ ಮಾಹಿತಿ ಇಲ್ಲಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ(ನಾಯಕ/ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಜೋಶ್ ಹೇಜಲ್‌ವುಡ್, ಸುಯಶ್ ಶರ್ಮಾ

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಶ್ರೇಯಸ್ ಅಯ್ಯರ್ (ನಾಯಕ), ಸೂರ್ಯಾಂಶ್ ಶೆಡ್ಗೆ, ಶಶಾಂಕ್ ಸಿಂಗ್, ಅಜಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಲೂಕಿ ಫರ್ಗುಸನ್, ಅರ್ಶದೀಪ ಸಿಂಗ್, ಯುಜ್ವೇಂದ್ರ ಚಾಹಲ್

Share this Story:

Follow Webdunia kannada

ಮುಂದಿನ ಸುದ್ದಿ

ನನ್ನನ್ನು ಉತ್ತಮ ಮನುಷ್ಯನನ್ನಾಗಿ ಮಾಡಿದಳು: ಪತ್ನಿ ಅನುಷ್ಕಾ ತಂದ ಬದಲಾವಣೆ ಬಗ್ಗೆ ವಿರಾಟ್ ಕೊಹ್ಲಿ ಮಾತು