Webdunia - Bharat's app for daily news and videos

Install App

ದ.ಆಫ್ರಿಕಾ ಪ್ರವಾಸ ಬಿಟ್ಟು ದಿಡೀರ್ ಕೊಹ್ಲಿ ತೆರಳಿದ್ದು ಯಾಕೆ ಎಂಬ ನಿಜ ಕಾರಣ ಈಗ ಬಯಲು

Webdunia
ಸೋಮವಾರ, 25 ಡಿಸೆಂಬರ್ 2023 (08:30 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಇತ್ತೀಚೆಗೆ ಕೌಟುಂಬಿಕ ಕಾರಣ ನೀಡಿ ದ.ಆಫ್ರಿಕಾದಿಂದ ದಿಡೀರ್ ತೆರಳಿದ್ದು ಎಲ್ಲೆಡೆ ಸುದ್ದಿಯಾಗಿತ್ತು.

ಅಷ್ಟಕ್ಕೂ ವಿರಾಟ್ ಕೊಹ್ಲಿ ತೆರಳಿದ್ದು ಭಾರತಕ್ಕೆ ಅಲ್ಲ ಎಂಬುದು ಇದೀಗ ಬಯಲಾಗಿದೆ. ಕೊಹ್ಲಿ ಆಫ್ರಿಕಾದಿಂದ ನೇರವಾಗಿ ತಮ್ಮ ತವರು ಮುಂಬೈಗೆ ಬರಲಿಲ್ಲ. ಬದಲಾಗಿ ನೇರವಾಗಿ ಲಂಡನ್ ಗೆ ತೆರಳಿದ್ದರು ಎನ್ನಲಾಗಿದೆ.

ಸದ್ಯಕ್ಕೆ ಅನುಷ್ಕಾ ಶರ್ಮಾ ಲಂಡನ್ ನಲ್ಲಿದ್ದಾರೆ. ಹೀಗಾಗಿ ತುರ್ತು ಕಾರಣಕ್ಕೆ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆಗಿರಲು ಲಂಡನ್ ಗೆ ತೆರಳಿದ್ದರು ಎಂದು ಆಂಗ್ಲ ವಾಹಿನಿಯೊಂದು ವರದಿ ಮಾಡಿದೆ.

 ಅನುಷ್ಕಾ ಶರ್ಮಾ ಎರಡನೇ ಬಾರಿಗೆ ಗರ್ಭಿಣಿ ಎನ್ನುವ ಮಾಹಿತಿಯಿದೆ. ದಂಪತಿ ಕೆಲವು ದಿನಗಳ ಹಿಂದೆಯೇ ಜೊತೆಯಾಗಿ ಲಂಡನ್ ಪ್ರವಾಸ ಮಾಡಿದ್ದರು. ಆದರೆ ಅದಾದ ಬಳಿಕ ಕೊಹ್ಲಿ ಮಾತ್ರ ಮುಂಬೈನಿಂದ ಆಫ್ರಿಕಾಗೆ ಪ್ರಯಾಣ ಬೆಳೆಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments