ಶುಬ್ಮನ್ ಗಿಲ್ ತಬ್ಬಿಕೊಂಡಿರುವ ಸಾರಾ ತೆಂಡುಲ್ಕರ್ ಫೋಟೋದ ಅಸಲಿಯತ್ತು ಇಲ್ಲಿದೆ ನೋಡಿ

Webdunia
ಗುರುವಾರ, 9 ನವೆಂಬರ್ 2023 (10:16 IST)
Photo Courtesy: Twitter
ಮುಂಬೈ: ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ಮತ್ತು ಸಚಿನ್ ತೆಂಡುಲ್ಕರ್ ಪುತ್ರಿ ಸಾರಾ ತೆಂಡುಲ್ಕರ್ ಡೇಟಿಂಗ್ ಕುರಿತು ನಾನಾ ರೀತಿಯ ಸುದ್ದಿ, ಫೋಟೋಗಳು ಹರಿದಾಡುತ್ತಲೇ ಇವೆ.

ಇದೀಗ ಗಿಲ್ ರನ್ನು ತಬ್ಬಿಕೊಂಡಿರುವ ಸಾರಾ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಫೋಟೋ ನೋಡಿ ಇದು ನಿಜವೇ ಇರಬೇಕು ಎನ್ನುವಂತಿದೆ. ಆದರೆ ಇದು ನಿಜವಾದ ಫೋಟೋವಲ್ಲ.

ಅಸಲಿ ಫೋಟೋದಲ್ಲಿ ಸಾರಾ ತನ್ನ ಸಹೋದರ ಅರ್ಜುನ್ ತೆಂಡುಲ್ಕರ್ ಅವರನ್ನು ತಬ್ಬಿಕೊಂಡು ಪೋಟ್ ಕೊಟ್ಟಿದ್ದಾರೆ. ಆ ಫೋಟೋಗೆ ಯಾರೋ ಗಿಲ್ ಮುಖವನ್ನು ಎಡಿಟ್ ಮಾಡಿ ನಿಜವೆನ್ನುವಂತೆ ಬಿಂಬಿಸಿದ್ದಾರೆ. ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ವದಂತಿಗಳಿದ್ದರೂ ಇದುವರೆಗೆ ಸಾರ್ವಜನಿಕವಾಗಿ ಎಲ್ಲೂ ಜೊತೆಯಾಗಿ ಫೋಟೋ ಸಿಗದಂತೆ ನೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments