Daily Horoscope
✕

ವಿರಾಟ್ ಕೊಹ್ಲಿ ನಾಯಕತ್ವ ಬಿಡಲು ಇದುವೇ ಕಾರಣ?

Webdunia
ಮಂಗಳವಾರ, 18 ಜನವರಿ 2022 (09:28 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ನಾಯಕತ್ವಕ್ಕೂ ವಿರಾಟ್ ಕೊಹ್ಲಿ ರಾಜೀನಾಮೆ ಕೊಡಲು ತಂಡದಲ್ಲಿ ಇತ್ತೀಚೆಗೆ ನಡೆಯುತ್ತಿರುವ ವಿದ್ಯಮಾನಗಳೇ ಕಾರಣ ಎನ್ನಲಾಗಿದೆ.

ಕೊಹ್ಲಿಗೆ ಈಗ ತಂಡದಲ್ಲಿ ಮೊದಲಿದ್ದಂತೆ ಬೆಂಬಲ ಸಿಗುತ್ತಿಲ್ಲ. ಕೆಲವು ಆಟಗಾರರಿಗೆ ಅವರ ನಾಯಕತ್ವದ ಬಗ್ಗೆ ಅಸಮಾಧಾನವಿದೆ ಎಂಬು ಮಾತುಗಳು ಕೇಳಿಬಂದಿದೆ.

ಅಲ್ಲದೆ, ಇತ್ತೀಚೆಗೆ ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಬಿಸಿಸಿಐಯನ್ನೂ ಎದುರು ಹಾಕಿಕೊಂಡಿದ್ದರು. ಹೀಗಾಗಿ ಬಿಸಿಸಿಐಯೇ ಕೊಹ್ಲಿಯಿಂದ ಟೆಸ್ಟ್ ನಾಯಕತ್ವವನ್ನೂ ಕಸಿದುಕೊಳ್ಳಲು ತಯಾರಿ ನಡೆಸಿತ್ತು ಎನ್ನಲಾಗಿದೆ. ಇದಕ್ಕಿಂತ ಮೊದಲೇ ಅವರು ಗೌರವಯುತವಾಗಿ ತಾವಾಗಿಯೇ ಸ್ಥಾನ ಬಿಟ್ಟುಕೊಟ್ಟರು ಎಂಬ ಮಾತು ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments