ಪಾಕ್ ಕ್ರಿಕೆಟ್ ಲೀಗ್ ಪ್ರಸಾರ ರದ್ದುಗೊಳಿಸಿದ ರಿಲಯನ್ಸ್: ಪಾಕಿಸ್ತಾನಕ್ಕೆ ಭಾರತದಿಂದ ಶಾಕ್

Webdunia
ಸೋಮವಾರ, 18 ಫೆಬ್ರವರಿ 2019 (09:46 IST)
ನವದೆಹಲಿ: ಪುಲ್ವಾಮಾದಲ್ಲಿ ಉಗ್ರರು ಭಾರತೀಯ ಯೋಧರ ಮೇಲೆ ನಡೆಸಿದ ಪೈಶಾಚಿಕ ಕೃತ್ಯದಿಂದ ಸಿಟ್ಟಿಗೆದ್ದಿರುವ ಭಾರತ ಹಲವು ರೀತಿಯಲ್ಲಿ ಪಾಕ್ ಗೆ ಶಾಕ್ ಕೊಡುತ್ತಿದೆ.


ಇದೀಗ ಕ್ರೀಡಾ ಲೋಕದಲ್ಲೂ ಪಾಕಿಸ್ತಾನಕ್ಕೆ ಭಾರತ ಶಾಕ್ ಕೊಟ್ಟಿದೆ. ದುಬೈಯಲ್ಲಿ ನಡೆಯುತ್ತಿರುವ ಪಾಕಿಸ್ತಾನ ಸೂಪರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ನೇರ ಪ್ರಸಾರದ ಹಕ್ಕು ಹೊಂದಿದ್ದ ರಿಲಯನ್ಸ್ ಬ್ರಾಡ್ ಕಾಸ್ಟರ್ ಇದೀಗ ಒಪ್ಪಂದದಿಂದ ಹಿಂದೆ ಸರಿದಿದೆ. ಪುಲ್ವಾಮಾ ದಾಳಿಯ ಹಿನ್ನಲೆಯಲ್ಲಿ ರಿಲಯನ್ಸ್  ಈ ಕ್ರಮಕ್ಕೆ ಮುಂದಾಗಿದೆ.

ಇದರಿಂದಾಗಿ ಪಾಕಿಸ್ತಾನ ಹೊಸ ಬ್ರಾಡ್ ಕಾಸ್ಟರ್ ಕಂಪನಿಯ ಹುಡುಕಾಟದಲ್ಲಿದೆ. ಇಂದು ಹೊಸ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಎಂಬ ವಿಶ್ವಾಸದಲ್ಲಿ ಪಾಕ್ ಕ್ರಿಕೆಟ್ ಸಂಸ್ಥೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ವಿಶ್ವಕಪ್ ಗೆದ್ದ ಮೈದಾನದಲ್ಲೇ ಸ್ಮೃತಿ ಮಂಧಾನಗೆ ಕನಸಿನಂತೆ ಪ್ರಪೋಸ್ ಮಾಡಿದ ಭಾವೀ ಪತಿ video

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments