Daily Horoscope
✕

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

Sampriya
ಶುಕ್ರವಾರ, 18 ಏಪ್ರಿಲ್ 2025 (21:54 IST)
Photo Credit X
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾಟದಲ್ಲಿ ಆರ್‌ಸಿಬಿ ವಿರುದ್ಧ ಪಂಜಾಬ್ ಕಿಂಗ್ಸ್‌ ಟಾಸ್‌ ಗೆದ್ದಿದೆ. ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

 ಮಳೆಯ ಹಿನ್ನೆಲೆ ಕೆಲ ಗಂಟೆ ಪಂದ್ಯಾಟ ವಿಳಂವವಾಯಿತು. ಈ ಹಿನ್ನೆಲೆ 20ಓವರ್‌ಗಳ ಪಂದ್ಯಾಟವನ್ನು 14ಓವರ್‌ಗಳಿಗೆ ಕಡಿತಗೊಳಿಸಲಾಗದೆ.   ಮೂವರು ಬೌಲರ್‌ಗಳು ಗರಿಷ್ಠ ತಲಾ 4 ಓವರ್‌ಗಳನ್ನು ಮತ್ತು 1 ಬೌಲರ್ ಉಳಿದ 2 ಓವರ್‌ಗಳನ್ನು ಬೌಲ್ ಮಾಡಬಹುದು.

ಟಾಸ್ ನಡೆಸುವ ಮುನ್ನವೇ ತುಂತುರು ಮಳೆಯಿಂದ ನಿಗದಿಯಾದ ಸಮಯದಲ್ಲಿ ಪಂದ್ಯಾಟ ಆರಂಭಗೊಳ್ಳಲಿಲ್ಲ. ಉತ್ತಮ ಆರಂಭದೊಂದಿಗೆ ಐಪಿಎಲ್‌ 18ನೇ ಆವೃತ್ತಿಯನ್ನು ಆರಂಭಿಸಿದ ಆರ್‌ಸಿಬಿ 6 ಪಂದ್ಯಾಟಗಳಲ್ಲಿ ನಾಲ್ಕು ಗೆಲುವು ಸಾಧಿಸಿದೆ.

ತವರಿನಲ್ಲಿ ನಡೆದ ಎರಡು ಪಂದ್ಯಾಟಗಳಲ್ಲೂ ಆರ್‌ಸಿಬಿ ಸೋಲು ಅನುಭವಿಸಿತು.  ಅಂತಿಮವಾಗಿ ತವರು ಮೈದಾನದಲ್ಲಿ ತಮ್ಮ ಸೋಲಿನ ಸರಣಿಯನ್ನು ಮುರಿಯಲು ಆಶಿಸುತ್ತಿರುವ ಆರ್‌ಸಿಬಿ, ಇದೀಗ ಗ್ರೌಂಡ್‌ಗೆ ಇಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments