ಮತ್ತೆ ಅಭ್ಯಾಸಕ್ಕೆ ಮರಳಿದ ರಿಷಬ್ ಪಂತ್! ವಿಶ್ವಕಪ್ ಗೆ ತಂಡಕ್ಕೆ ವಾಪಸ್?

Webdunia
ಗುರುವಾರ, 1 ಜೂನ್ 2023 (08:30 IST)
Photo Courtesy: Twitter
ಬೆಂಗಳೂರು: ರಸ್ತೆ ಅಪಘಾತದಿಂದಾಗಿ ಕಾಲು ಮುರಿತಕ್ಕೊಳಗಾಗಿದ್ದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಈಗ ಅಭ್ಯಾಸಕ್ಕೆ ಮರಳಿದ್ದಾರೆ.

ಅವಧಿಗೂ ಮುನ್ನವೇ ರಿಷಬ್ ಚೇತರಿಸಿಕೊಳ್ಳುತ್ತಿರುವುದು ಖುಷಿಯ ಸಂಗತಿಯಾಗಿದೆ. ಅವರ ಆರೋಗ್ಯದ ಬಗ್ಗೆ ಲೇಟೆಸ್ಟ್ ಅಪ್ ಡೇಟ್ ಕೊಟ್ಟಿರುವ ಬಿಸಿಸಿಐ ಎರಡನೇ ಬಾರಿ ಶಸ್ತ್ರಚಿಕಿತ್ಸೆ ಅಗತ್ಯವಿಲ್ಲವೆಂದು ವೈದ್ಯರು ತಿಳಿಸಿದ್ದಾಗಿ ಮಾಹಿತಿ ನೀಡಿದೆ.

ಇದೀಗ ರಿಷಬ್, ಶಿಖರ್ ಧವನ್ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಕೆಲವು ದಿನಗಳ ಹಿಂದಷ್ಟೇ ರಿಷಬ್ ಊರುಗೋಲಿನ ಸಹಾಯವಿಲ್ಲದೇ ನಡೆದಾಡುವ ಮಟ್ಟಿಗೆ ಚೇತರಿಸಿಕೊಂಡಿದ್ದರು. ನಿರೀಕ್ಷೆಗೂ ಮೀರಿ ರಿಷಬ್ ಚೇತರಿಸಿಕೊಂಡಿರುವುದು ಖುಷಿಯ ವಿಚಾರವಾಗಿದ್ದು, ಅವರು ವಿಶ್ವಕಪ್ ವೇಳೆಗೆ ತಂಡಕ್ಕೆ ವಾಪಸ್ ಆದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ಮುಂದಿನ ಸುದ್ದಿ
Show comments