ವಿರಾಟ್ ಕೊಹ್ಲಿ ನಿರ್ಧಾರ ಸಮರ್ಥಿಸಿದ ರಿಷಬ್ ಪಂತ್

Webdunia
ಗುರುವಾರ, 26 ಆಗಸ್ಟ್ 2021 (09:17 IST)
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡು ತಪ್ಪು ಮಾಡಿದರು ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
Photo Courtesy: Google


ಈ ಬಗ್ಗೆ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಪ್ರತಿಕ್ರಿಯಿಸಿದ್ದಾರೆ. ಕೊಹ್ಲಿ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡಿದ್ದಾರೆ.

‘ಯಾವುದೇ ನಿರ್ಧಾರ ತೆಗೆದುಕೊಂಡರೂ ಅದು ತಂಡವಾಗಿ ತೆಗೆದುಕೊಂಡಿರುತ್ತೇವೆ. ನಾವು ಇದಕ್ಕಿಂತ ಚೆನ್ನಾಗಿ ಆಡಬೇಕಿತ್ತು. ನಾವು ಈ ತಪ್ಪಿನಿಂದ ಕಲಿಯುತ್ತೇವೆ’ ಎಂದು ರಿಷಬ್ ಮೊದಲ ದಿನದ ಬಳಿಕ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments