Daily Horoscope
✕

ರಿಷಬ್ ಪಂತ್ ಮಿಂಚಿಗೆ ಶೈನ್ ಆದ ಟೀಂ ಇಂಡಿಯಾ

Webdunia
ಶನಿವಾರ, 2 ಜುಲೈ 2022 (08:10 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್‍ ನಡುವಿನ ಟೆಸ್ಟ್ ಪಂದ್ಯದಲ್ಲಿ ರಿಷಬ್‍ ಪಂತ್  ಭರ್ಜರಿ ಶತಕದ ನೆರವಿನಿಂದ ಟೀಂ ಇಂಡಿಯಾ ಮೊದಲ ದಿನದಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 338 ರನ್ ಗಳಿಸಿ ದಿನದಾಟ ಮುಗಿಸಿದೆ.

ಅಗ್ರ ಕ್ರಮಾಂಕದ ಬ್ಯಾಟಿಗರು ಕೈಕೊಟ್ಟ ಬಳಿಕ ಜೊತೆಯಾದ ರಿಷಬ್ ಪಂತ್-ರವೀಂದ್ರ ಜಡೇಜಾ ಜೋಡಿ ಭಾರತಕ್ಕೆ ಚೇತರಿಕೆ ನೀಡಿದರು. ಅದರಲ್ಲೂ ಏಕದಿನ ಶೈಲಿಯಲ್ಲಿ ಬ್ಯಾಟ್ ಬೀಸಿದ ರಿಷಬ್ ಪಂತ್ ಕೇವಲ 111 ಎಸೆತಗಳಿಂದ 146 ರನ್ ಗಳಿಸಿ ಔಟಾದರು.

ರವೀಂದ್ರ ಜಡೇಜಾ 83 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ಇಂದು ಶತಕ ಗಳಿಸುವ ನಿರೀಕ್ಷೆಯಲ್ಲಿದ್ದಾರೆ. ಇದೀಗ ಜಡೇಜಾ ಜೊತೆಗೆ ಖಾತೆ ತೆರೆಯದೇ ಮೊಹಮ್ಮದ್ ಶಮಿ ಕ್ರೀಸ್ ನಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asian Games 2026: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯ; ಟಾಸ್ ಗೆದ್ದ ಬಳಿಕ ಉಭಯ ನಾಯಕರು ಕೈಕಲುಕಿದ್ರಾ ನೋಡಿ

Asian Games 2026: 17ರ ಹರೆಯದಲ್ಲೇ ಚಾರಿತ್ರಿಕ ಸಾಧನೆ; ಆರ್ಚರಿಯಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಕುಮ್‌ಕುಮ್ ಮೊಹೋದ್

ಐಸಿಸಿ ಏಕದಿನ ವಿಶ್ವಕಪ್ 2027 ವೇಳಾಪಟ್ಟಿ ಪ್ರಕಟ: ಭಾರತ vs ಪಾಕಿಸ್ತಾನ ಹೈ-ವೋಲ್ಟೇಜ್ ಪಂದ್ಯದ ದಿನಾಂಕ ಮತ್ತು ಮೈದಾನ ಇಲ್ಲಿದೆ

ಕೆಎಲ್ ರಾಹುಲ್ ಗೆ ಟೀಂ ಇಂಡಿಯಾದಲ್ಲಿ ಇದೆಂಥಾ ಅನ್ಯಾಯ

Asian Games 2026: ಕೊನೆಯ ಸೆಕೆಂಡ್‌ನಲ್ಲಿ ಗೋಲ್ ಧಮಾಕ, ಪಾಕಿಸ್ತಾನಕ್ಕೆ 4-3 ಆಘಾತ ನೀಡಿ ಏಷ್ಯನ್ ಗೇಮ್ಸ್ ಹಾಕಿ ಫೈನಲ್‌ಗೆ ಭಾರತ

ಮುಂದಿನ ಸುದ್ದಿ
Show comments