Webdunia - Bharat's app for daily news and videos

Install App

ಹಳೇ ಗರ್ಲ್ ಫ್ರೆಂಡ್ ಗೆ ಟಾಂಗ್ ಕೊಟ್ಟ ರಿಷಬ್ ಪಂತ್

Webdunia
ಗುರುವಾರ, 11 ಆಗಸ್ಟ್ 2022 (16:57 IST)
ನವದೆಹಲಿ: ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಮತ್ತು ನಟಿ ಊರ್ವಶಿ ರೌಟೇಲಾ ಡೇಟಿಂಗ್ ನಡೆಸುತ್ತಿದ್ದರು ಎಂಬ ಸುದ್ದಿಯಿತ್ತು. ಇದೀಗ ನಟಿ ಊರ್ವಶಿ ಸಂದರ್ಶನವೊಂದರಲ್ಲಿ ನೀಡಿರುವ ಹೇಳಿಕೆ ರಿಷಬ್ ಗೆ ಕಿರಿ ಕಿರಿಯುಂಟು ಮಾಡಿದೆ.

ರಿಷಬ್ ಪಂತ್ ರ ಹೆಸರನ್ನು ನೇರವಾಗಿ ಉಲ್ಲೇಖಿಸದೇ ನಟಿ ಊರ್ವಶಿ ದೆಹಲಿಯ ಹೋಟೆಲ್ ಒಂದರಲ್ಲಿ ಶೂಟಿಂಗ್ ಮುಗಿಸಿ ಬಂದಾಗ ನನಗಾಗಿ ಆರ್ ಪಿ ಹೋಟೆಲ್ ಬಾಲ್ಕನಿಯಲ್ಲಿ ಕಾಯುತ್ತಿದ್ದರು. ಆದರೆ ನನಗೆ ಸತತ 10 ಗಂಟೆ ಶೂಟಿಂಗ್ ಮಾಡಿ ಸುಸ್ತಾಗಿದೆ, ಮುಂಬೈಗೆ ಬಂದಾಗ ಭೇಟಿಯಾಗುವುದಾಗಿ ಹೇಳಿ ಕಳುಹಿಸಿದೆ ಎಂದಿದ್ದರು.

ಇದಕ್ಕೆ ರಿಷಬ್ ಕೂಡಾ ಪರೋಕ್ಷವಾಗಿ ಊರ್ವಶಿ ಹೆಸರೆತ್ತದೇ ಟಾಂಗ್ ಕೊಟ್ಟಿದ್ದಾರೆ. ಇನ್ ಸ್ಟಾಗ್ರಾಂನಲ್ಲಿ ‘ಕೆಲವರಿಗೆ ಜನಪ್ರಿಯತೆ ಪಡೆಯುವ ಹಸಿವು ಎಷ್ಟಿರುತ್ತದೆಂದರೆ ಅದಕ್ಕಾಗಿ ಸಂದರ್ಶನಗಳಲ್ಲಿ ಹಸಿ ಸುಳ್ಳು ಹೇಳಲೂ ಹಿಂಜರಿಯುವುದಿಲ್ಲ. ದಯವಿಟ್ಟು ಸಹೋದರಿ, ನನ್ನ ಬೆನ್ನ ಹಿಂದೆ ಬೀಳಬೇಡ’ ಎಂದು ಸಂದೇಶ ಬರೆದಿದ್ದರು. ಈ ಸಂದೇಶ ವೈರಲ್ ಆಗುತ್ತಿದ್ದಂತೇ ರಿಷಬ್ ಇದನ್ನು ಡಿಲೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments