Webdunia - Bharat's app for daily news and videos

Install App

ಕಾಲು ಮುರಿದುಕೊಂಡಿರುವ ರಿಷಬ್ ಪಂತ್ ಡೆಲ್ಲಿ ಪಂದ್ಯಕ್ಕೆ ಹಾಜರ್!

Webdunia
ಶನಿವಾರ, 1 ಏಪ್ರಿಲ್ 2023 (08:20 IST)
WD
ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಾಲು ಮುರಿದುಕೊಂಡಿರುವ ರಿಷಬ್ ಪಂತ್ ಈ ಬಾರಿ ಐಪಿಎಲ್ ನಲ್ಲಿ ಭಾಗಿಯಾಗುತ್ತಿಲ್ಲ. ಆದರೆ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೈ ಬಿಟ್ಟಿಲ್ಲ!

ಈ ಬಾರಿಯ ಐಪಿಎಲ್ ನಲ್ಲಿ ರಿಷಬ್ ಭಾಗಿಯಾಗಲಿದ್ದಾರೆ! ಡೆಲ್ಲಿ ಕ್ಯಾಪಿಟಲ್ಸ್ ತವರಿನಲ್ಲಿ ಆಡುವ ಪಂದ್ಯಕ್ಕೆ ರಿಷಬ್ ಹಾಜರಿದ್ದು, ಪಂದ್ಯ ವೀಕ್ಷಿಸಲಿದ್ದಾರೆ. ಇದಕ್ಕೆ ಡೆಲ್ಲಿ ತಂಡ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಿದೆ.

ರಿಷಬ್ ಸದ್ಯಕ್ಕೆ ಕ್ರಿಕೆಟ್ ಆಡಲು ಸಾಧ‍್ಯವಾಗಲ್ಲ. ಆದರೆ ಅವರ ಫ್ಯಾನ್ಸ್ ರಿಷಬ್ ಮೈದಾನದಲ್ಲಿ ಹಾಜರಿರುವುದನ್ನು ನೋಡಿದರೆ ಖುಷಿಪಡುವುದು ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments