Daily Horoscope
✕

ಕೆಎಲ್ ರಾಹುಲ್ ಸ್ಥಾನಕ್ಕೆ ರಿಷಬ್ ಗೆ ಅವಕಾಶ?

Webdunia
ಮಂಗಳವಾರ, 25 ಅಕ್ಟೋಬರ್ 2022 (08:40 IST)
ಮೆಲ್ಬೋರ್ನ್: ಟಿ20 ವಿಶ್ವಕಪ್ ನ ಆರಂಭಿಕ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾಗಿರುವ ಕೆಎಲ್ ರಾಹುಲ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಪ್ರಮುಖ ಪಂದ್ಯಗಳಲ್ಲೇ ಕೈ ಕೊಡುವ ಕೆಎಲ್ ರಾಹುಲ್ ಬದಲು ಮುಂದಿನ ಪಂದ್ಯಗಳಲ್ಲಿ ರಿಷಬ್ ಪಂತ್ ಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

ಈ ಹಿಂದೆ ಆಸ್ಟ್ರೇಲಿಯಾ ಪ್ರವಾಸಗಳಲ್ಲಿ ರಿಷಬ್ ಪಂತ್ ಉತ್ತಮ ನಿರ್ವಹಣೆ ತೋರಿದ್ದರು. ಹೀಗಾಗಿ ಇಲ್ಲಿನ ಪಿಚ್ ಗೆ ಅವರ ಬ್ಯಾಟಿಂಗ್ ಶೈಲಿ ಸೂಕ್ತ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ರಾಹುಲ್ ಬದಲಿಗೆ ಪಂತ್ ಗೆ ಅವಕಾಶ ಕೊಡಬೇಕು ಎಂಬ ಮಾತು ಕೇಳಿಬರುತ್ತಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments