ಟೀಂ ಇಂಡಿಯಾಗೆ ರಿಷಬ್ ಪಂತ್ ವೈಸ್ ಕ್ಯಾಪ್ಟನ್

Webdunia
ಮಂಗಳವಾರ, 15 ಫೆಬ್ರವರಿ 2022 (11:14 IST)
ಕೋಲ್ಕೊತ್ತಾ: ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಟೀಂ ಇಂಡಿಯಾ ಉಪನಾಯಕರಾಗಿ ರಿಷಬ್ ಪಂತ್ ಕಾರ್ಯನಿರ್ವಹಿಸಲಿದ್ದಾರೆ.

ಏಕದಿನ ಸರಣಿಯಲ್ಲೂ ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾಗೆ ಡೆಪ್ಯುಟಿಯಾಗಿ ರಿಷಬ್ ಪಂತ್ ಕಾರ್ಯನಿರ್ವಹಿಸಿದ್ದರು.

ಇದೀಗ ಗಾಯದ ಕಾರಣದಿಂದ ರಾಹುಲ್ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ. ಹೀಗಾಗಿ ಅವರ ಸ್ಥಾನದಲ್ಲಿ ರಿಷಬ್ ಉಪನಾಯಕರಾಗಿ ಆಯ್ಕೆಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments