Daily Horoscope
✕

ಐಪಿಎಲ್ ಗೆ ಮರಳುವ ಬಗ್ಗೆ ಸ್ವತಃ ರಿಷಬ್ ಪಂತ್ ಹೇಳಿಕೆ

Webdunia
ಮಂಗಳವಾರ, 19 ಡಿಸೆಂಬರ್ 2023 (11:00 IST)
ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಿರುವ ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಪಂತ್ ಐಪಿಎಲ್ ಗೆ ಮರಳಲಿದ್ದಾರೆ ಎಂಬ ಸುದ್ದಿಯಿತ್ತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿ ರಿಷಬ್ ಈ ಬಾರಿ ಮತ್ತೆ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿತ್ತು. ಅದಕ್ಕೆ ತಕ್ಕ ಹಾಗೆ ತಂಡದ ಮೆಂಟರ್ ಸೌರವ್ ಗಂಗೂಲಿ ಕೂಡಾ ರಿಷಬ್ ಐಪಿಎಲ್ ವೇಳೆಗೆ ಮರಳಬಹುದು ಎಂದಿದ್ದರು.

ಇತ್ತೀಚೆಗೆ ಡೆಲ್ಲಿ ಕ್ಯಾಪಿಟಲ್ಸ್ ಕ್ಯಾಂಪ್ ನಲ್ಲಿ ರಿಷಬ್ ಅಭ್ಯಾಸ ನಡೆಸಿದ್ದರಿಂದ ಅವರು ಐಪಿಎಲ್ 2024 ರ ವೇಳೆಗೆ ಕ್ರಿಕೆಟ್ ಗೆ ಮರಳಬಹುದು ಎಂದೇ ಎಲ್ಲರ ವಿಶ್ವಾಸವಾಗಿತ್ತು.

ಇದೀಗ ಸ್ವತಃ ರಿಷಬ್ ತಮ್ಮ ಫಿಟ್ನೆಸ್ ಬಗ್ಗೆ ಮಾಹಿತಿ ನೀಡಿದ್ದಾರೆ. ‘ನಾನಿನ್ನೂ ಶೇಕಡಾ 100 ರಷ್ಟು ಫಿಟ್ ಆಗಿಲ್ಲ. ಐಪಿಎಲ್ ವೇಳೆಗೆ ಫಿಟ್ ಆಗಬಹುದು ಎಂಬ ವಿಶ್ವಾಸವಿದೆ. 100 ಪ್ರತಿಶತ ಫಿಟ್ ಆದರೆ ಮಾತ್ರ ಐಪಿಎಲ್ ಆಡುತ್ತೇನೆ. ಈಗಲೇ ಹೇಳಲು ಸಾಧ‍್ಯವಾಗದು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಭಾರತ ಹಾಗೂ ವೆಸ್ಟ್ ಇಂಡೀಸ್ T20 ಸರಣಿ ಆರಂಭ: ವೇಳಾಪಟ್ಟಿ, ಸಮಯ ಮತ್ತು ಲೈವ್ ಸ್ಟ್ರೀಮಿಂಗ್ ವಿವರಗಳು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಮುಂದಿನ ಸುದ್ದಿ
Show comments