ರಿಷಬ್ ಪಂತ್ ಗೆ ಧೋನಿ ದಾಖಲೆ ಮುರಿಯುವ ಅವಕಾಶ

Webdunia
ಭಾನುವಾರ, 26 ಡಿಸೆಂಬರ್ 2021 (11:53 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವೆ ಇಂದಿನಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಮಾಜಿ ಕೀಪರ್ ಧೋನಿ ದಾಖಲೆ ಮುರಿಯುವ ಅವಕಾಶವಿದೆ.

ಈ ಪಂದ್ಯದಲ್ಲಿ ರಿಷಬ್ ಮೂರು ಬಲಿ ಪಡೆದರೆ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 100 ವಿಕೆಟ್ ಕಬಳಿಸಲು ನೆರವಾದ ದಾಖಲೆ ಮಾಡಲಿದ್ದಾರೆ.

ಧೋನಿ ಈ ಮೊದಲು 36 ಪಂದ್ಯಗಳಿಂದ ಈ ದಾಖಲೆ ಮಾಡಿದ್ದರು. ಆದರೆ ರಿಷಬ್ ಪಂತ್ ಕೇವಲ 25 ಟೆಸ್ಟ್ ಪಂದ್ಯಗಳಿಂದ ಈ ದಾಖಲೆ ಮಾಡಲಿದ್ದಾರೆ. ಇದೀಗ ಪಂತ್ 97 ವಿಕೆಟ್ ಕಬಳಿಸಲು ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ಮುಂದಿನ ಸುದ್ದಿ
Show comments