90 ರಲ್ಲೇ ಎರಡೆರಡು ಬಾರಿ ಔಟಾದ ನಿರಾಸೆಯಲ್ಲಿ ಶಪಥ ಮಾಡಿದ ರಿಷಬ್ ಪಂತ್

Webdunia
ಮಂಗಳವಾರ, 16 ಅಕ್ಟೋಬರ್ 2018 (09:12 IST)
ಹೈದರಾಬಾದ್: ಇದುವರೆಗೆ ಆಡಿರುವ ಐದು ಟೆಸ್ಟ್ ಪಂದ್ಯಗಳ ಪೈಕಿ ಎರಡು ಬಾರಿ 90 ರ ಗಡಿಗೆ ತಲುಪಿದ್ದರೂ ಒಮ್ಮೆಯೂ ಶತಕ ಗಳಿಸಲು ಸಾಧ‍್ಯವಾಗದೇ ಇರುವುದಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ಬೇಸರದಲ್ಲಿದ್ದಾರೆ.

ಆದರೆ ಈ 90 ರ ಮೊತ್ತವನ್ನು ಮುಂದೊಂದು ದಿನ ಶತಕವಾಗಿ ಪರಿವರ್ತಿಸಿಯೇ ತೀರುತ್ತೇನೆ ಎಂದು ರಿಷಬ್ ಪಂತ್ ಶಪಥ ಮಾಡಿದ್ದಾರೆ.

ಇಂಗ್ಲೆಂಡ್ ವಿರುದ್ಧ ಪದಾರ್ಪಣೆ ಮಾಡಿದ್ದ ಟೆಸ್ಟ್ ಪಂದ್ಯದಲ್ಲಿ ರಿಷಬ್ 92 ರನ್ ಗಳಿಗೆ ಔಟಾಗಿದ್ದರು. ಮೊನ್ನೆ ವೆಸ್ಟ್ ಇಂಡೀಸ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮತ್ತೊಮ್ಮೆ ಇಷ್ಟೇ ಮೊತ್ತಕ್ಕೆ ಔಟಾಗುವ ಮೂಲಕ ನಿರಾಸೆ ಅನುಭವಿಸಿದ್ದರು. ಮುಂದೊಂದು ದಿನ ಇದನ್ನು ಶತಕವಾಗಿ ಪರಿವರ್ತಿಸುತ್ತೇನೆ. ಮತ್ತೆ ಮೊನ್ನೆ ಮಾಡಿದ ತಪ್ಪುಗಳನ್ನು ಮಾಡಲ್ಲ ಎಂದು ರಿಷಬ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

FIFA World Cup: ಅರ್ಜೆಂಟೀನಾ ನಿರೀಕ್ಷೆಯೆಲ್ಲಾ ಭಗ್ನವಾಯ್ತು: ಸ್ಪೇನ್ ಹೊಸ ವಿಶ್ವಚಾಂಪಿಯನ್

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಮುಂದಿನ ಸುದ್ದಿ
Show comments