ಮೈದಾನದಲ್ಲಿ ಟಿಮ್ ಪೇಯ್ನ್ ಜತೆ ಕಿತ್ತಾಟ, ಹೊರಗೆ ಅವರ ಮಕ್ಕಳ ಜತೆ ಆಟ: ಇದು ರಿಷಬ್ ಪಂತ್ ವರಸೆ!

Webdunia
ಬುಧವಾರ, 2 ಜನವರಿ 2019 (09:30 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಮೈದಾನದಲ್ಲಿ ಆಸೀಸ್ ನಾಯಕ ಟಿಮ್ ಪೇಯ್ನ್ ಮತ್ತು ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ನಡುವೆ ನಡೆಯುವ ರಸವತ್ತಾದ ಕಿತ್ತಾಟದ ಬಗ್ಗೆ ಎಲ್ಲರೂ ಓದಿರುತ್ತೀರಿ.


ಆದರೆ ಮೈದಾನದಲ್ಲಿ ಇಬ್ಬರೂ ಒಬ್ಬರ ಕಾಲೆಳೆದುಕೊಂಡು ಕಿತ್ತಾಡುವ ಈ ಆಟಗಾರರು ಮೈದಾನದಿಂದ ಹೊರಗೆ ಬಂದ ಮೇಲೆ ಅಂತಹ ಭಾವನೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ ಎಂಬಂತೆ ಟಿಮ್ ಪತ್ನಿ ರಿಷಬ್ ಜತೆಗೆ ತಮ್ಮ ಮಕ್ಕಳು ಆಡುತ್ತಿರುವ ಫೋಟೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಆಸ್ಟ್ರೇಲಿಯಾ ಪ್ರಧಾನಿ ಭಾರತ ಮತ್ತು ಆಸ್ಟ್ರೇಲಿಯಾ ಆಟಗಾರರಿಗೆ ನಿನ್ನೆ ಔತಣ ಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕೆ ಎರಡೂ ತಂಡಗಳ ಆಟಗಾರರು ಕುಟುಂಬ ಸಮೇತ ಭಾಗವಹಿಸಿದ್ದರು.

ಈ ವೇಳೆ ರಿಷಬ್ ಜತೆಗೆ ಟಿಮ್ ಮಕ್ಕಳು ತುಂಟಾಟವಾಡುವ ಫೋಟೋವನ್ನು ಬೋನೀ ಪೇಯ್ನ್ ಪ್ರಕಟಿಸಿದ್ದಾರೆ. ಈ ವೇಳೆ ಬೋನಿ ಕೂಡಾ ರಿಷಬ್ ಜತೆಗೆ ಪೋಸ್ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments