ಟೀಂ ಇಂಡಿಯಾಗೆ ಚೇತರಿಕೆ ನೀಡಿದ ಪಂತ್-ಜಡೇಜಾ ಜೋಡಿ

Webdunia
ಶುಕ್ರವಾರ, 1 ಜುಲೈ 2022 (21:05 IST)
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲ ದಿನ ಚಹಾ ವಿರಾಮದ ವೇಳೆಗೆ ಮೊದಲ ಇನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿದೆ.

ಸತತ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರವೀಂದ್ರ ಜಡೇಜಾ-ರಿಷಬ್ ಪಂತ್ ಜೋಡಿ ಚೇತರಿಕೆ ನೀಡಿದೆ. ಆರನೇ ವಿಕೆಟ್ ಗೆ ಜೊತೆಯಾಗಿರುವ ಈ ಜೋಡಿ76 ರನ್ ಗಳ ಜೊತೆಯಾಟವಾಡಿದೆ. ರಿಷಬ್ ಪಂತ್ 53 ರನ್ ಗಳಿಸಿ ಕ್ರೀಸ್ ನಲ್ಲಿದ್ದರೆ ಜಡೇಜಾ 32 ರನ್ ಗಳಿಸಿ ಆಡುತ್ತಿದ್ದಾರೆ.

ಇದಕ್ಕೂ ಮೊದಲು ಆರಂಭಿಕರಾದ ಶುಬ್ನಂ ಗಿಲ್ 17, ಚೇತೇಶ್ವರ ಪೂಜಾರ 13, ಹನುಮ ವಿಹಾರಿ 20, ವಿರಾಟ್ ಕೊಹ್ಲಿ 11 ಮತ್ತು ಶ್ರೇಯಸ್ ಅಯ್ಯರ್ ಕೇವಲ 15 ರನ್ ಗಳಿಸಿ ಪೆವಿಲಿಯನ್ ಗೆ ತೆರಳಿದರು.  ಇಂಗ್ಲೆಂಡ್ ಪರ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ 3, ಮ್ಯಾಟೀ ಪಾಟ್ಸ್ 2 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Viral video: ಔಟಾದ ಸಿಟ್ಟಿನಲ್ಲಿ ಬೌಲರ್ ಗೆ ಬ್ಯಾಟ್ ನಿಂದ ಹೊಡೆಯಲು ಹೋದ ಪೃಥ್ವಿ ಶಾ

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

ಮುಂದಿನ ಸುದ್ದಿ
Show comments