ಐಪಿಎಲ್ ಗೆ ಬರಲಿದ್ದಾರೆ ರಿಷಬ್ ಪಂತ್! ಆದ್ರೆ ಇಲ್ಲಿದೆ ಟ್ವಿಸ್ಟ್!

Webdunia
ಶುಕ್ರವಾರ, 31 ಮಾರ್ಚ್ 2023 (08:50 IST)
ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಾಲು ಮುರಿದುಕೊಂಡಿರುವ ರಿಷಬ್ ಪಂತ್ ಗೆ ಸದ್ಯಕ್ಕಂತೂ ಕ್ರಿಕೆಟ್ ಕಣಕ್ಕೆ ಮರಳಲು ಸಾಧ್ಯವಾಗದು. ಅವರನ್ನು ಈ ಬಾರಿ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಜಕ್ಕೂ ಮಿಸ್ ಮಾಡಿಕೊಳ್ಳಲಿದೆ.

ಆದರೆ ರಿಷಬ್ ಇಲ್ಲ ಎಂಬ ಬೇಸರದಲ್ಲಿದ್ದ ಅಭಿಮಾನಿಗಳಿಗೆ ಅವರು ಅಚ್ಚರಿಯ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ರಿಷಬ್ ಪಂತ್ ನಿನ್ನೆ ವಿಡಿಯೋವೊಂದರಲ್ಲಿ ನಾನು ಐಪಿಎಲ್ ಗೆ ಕಮ್ ಬ್ಯಾಕ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು.

ರಿಷಬ್ ಇಂತಹದ್ದೊಂದು ಹೇಳಿಕೆ ನೀಡುತ್ತಿದ್ದಂತೇ ಅಭಿಮಾನಿಗಳಲ್ಲಿ ಪುಳಕವುಂಟುಮಾಡಿದೆ. ಎಲ್ಲರೂ ಕ್ರಿಕೆಟ್ ಆಡುವಾಗ ನಾನೂ ಆಡದೇ ಇರಲು ಹೇಗೆ ಸಾಧ‍್ಯ? ನಾನೂ ಕಮ್ ಬ್ಯಾಕ್ ಮಾಡ್ತಿದ್ದೀನಿ ಎಂದಿದ್ದರು. ಆದರೆ ಇದರಲ್ಲೊಂದು ಟ್ವಿಸ್ಟ್ ಇದೆ. ರಿಷಬ್ ಫುಡ್ ಡೆಲಿವರಿ ಆಪ್ ಒಂದರ ಜಾಹೀರಾತಿಗಾಗಿ ಈ ವಿಡಿಯೋ ಹರಿಯಬಿಟ್ಟಿದ್ದರು. ಹೀಗಾಗಿ ರಿಷಬ್ ಯಾವ ರೀತಿ ಐಪಿಎಲ್ ನಲ್ಲಿ ಭಾಗಿಯಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಪಿಎಲ್ 2026 ಪಂದ್ಯಗಳನ್ನು ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಎರಡನೇ ಮದುವೆಗೆ ಸಿದ್ಧರಾದ ಕ್ರಿಕೆಟಿಗ ಶಿಖರ್ ಧವನ್: ಮತ್ತೆ ವಿದೇಶೀ ಬೆಡಗಿ ವಧು

ಡಬ್ಲ್ಯುಪಿಎಲ್ 2026: ಆರ್ ಸಿಬಿ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಕೆಕೆಆರ್‌ನಿಂದ ಮುಸ್ತಾಫಿಜುರ್ ರೆಹಮಾನ್ ಔಟ್‌: ಬಾಂಗ್ಲಾದೇಶದಲ್ಲಿ ಐಪಿಎಲ್‌ ನಿಷೇಧ

ನಾಳೆಯಿಂದ ಮತ್ತೆ ವಿಜಯ್ ಹಜಾರೆ ಟ್ರೋಫಿ: ಕೊಹ್ಲಿ, ರೋಹಿತ್ ಆಡ್ತಾರಾ ಎನ್ನುವುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments