ವೃದ್ಧಿಮಾನ್ ಸಹಾ ಕ್ಯಾಚ್ ಗೆ ರಿಷಬ್ ಪಂತ್ ಟೀಂ ಇಂಡಿಯಾದಿಂದಲೇ ಔಟ್!

Webdunia
ಸೋಮವಾರ, 14 ಅಕ್ಟೋಬರ್ 2019 (11:29 IST)
ಪುಣೆ: ಫಾರ್ಮ್ ಕೊರತೆಯಿಂದಾಗಿ ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಅವಕಾಶ ಕಳೆದುಕೊಂಡಿದ್ದ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಈಗ ಟೆಸ್ಟ್ ತಂಡಕ್ಕೆ ಸದ್ಯಕ್ಕೆ ಒಳಬರುವ ಛಾನ್ಸೇ ಇಲ್ಲದಾಗಿದೆ.


ಇದಕ್ಕೆ ಕಾರಣ ವೃದ್ಧಿಮಾನ್ ಸಹಾ! ಆಫ್ರಿಕಾ ವಿರುದ್ದದ ಸರಣಿಯಲ್ಲಿ ಮತ್ತೆ ತಂಡಕ್ಕೆ ಕಮ್ ಬ್ಯಾಕ್ ಮಾಡಿದ ಸಹಾ ಬ್ಯಾಟ್ ಮತ್ತು ವಿಕೆಟ್ ಕೀಪಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ.

ಅದರಲ್ಲೂ ವಿಶೇಷವಾಗಿ ರವಿಚಂದ್ರನ್ ಅಶ್ವಿನ್ ಬೌಲಿಂಗ್ ನಲ್ಲಿ ಫಾ ಡು ಪ್ಲೆಸಿಸ್ ನೀಡಿದ ಕ್ಯಾಚ್ ನ್ನು ಹಾರಿ ಹಿಡಿದ ಸಹಾ ಬಗೆಯಂತೂ ಅಭಿಮಾನಿಗಳಿಗೆ ಭಾರೀ ಇಷ್ಟವಾಗಿದೆ. ಹೀಗಾಗಿಯೇ ಟ್ವಿಟರ್ ನಲ್ಲಿ ಅಭಿಮಾನಿಗಳು ರಿಷಬ್ ಪಂತ್ ಕಾಲೆಳೆದಿದ್ದು, ಆ ಒಂದು ಕ್ಯಾಚೇ ನಿಮ್ಮನ್ನು ತಂಡದಿಂದ ಹೊರ ಹಾಕಿತು ಎನ್ನುತ್ತಿದ್ದಾರೆ. ಇನ್ನು ಕೆಲವರು ಸಹಾ ಟೀಂ ಇಂಡಿಯಾ ನಂ.1 ಕೀಪರ್. ಅವರಿದ್ದ ಮೇಲೆ ಇನ್ನು ರಿಷಬ್ ಗೆ ಕೆಲಸವಿಲ್ಲ ಎನ್ನುತ್ತಿದ್ದಾರೆ. ಅಂತೂ ಸದ್ಯಕ್ಕೆ ಟೆಸ್ಟ್ ತಂಡದಲ್ಲಿ ರಿಷಬ್ ಗೆ ಕಮ್ ಬ್ಯಾಕ್ ಮಾಡುವುದು ಕಷ್ಟ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments