ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

ಸಂಪ್ರಿಯ
ಶುಕ್ರವಾರ, 29 ಮೇ 2026 (19:43 IST)
Photo Credit X
ಲಖನೌ: ಐಪಿಎಲ್‌ನ ಹಾಲಿ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ ಕಾರಣ ನಾಯಕ ರಿಷಭ್‌ ಪಂತ್‌ ತಲೆದಂಡವಾಗಿದೆ. ಲಖನೌ ಸೂಪರ್‌ ಜೈಂಟ್ಸ್‌ ತಂಡದ ನಾಯಕತ್ವದಿಂದ ಅವರಿಗೆ ಗೇಟ್‌ಪಾಸ್‌ ನೀಡಲಾಗಿದೆ.

2025ರ ಋತುವಿಗೆ ಮುನ್ನ ಮೆಗಾ ಹರಾಜಿನಲ್ಲಿ ಪಂತ್‌ ಅವರನ್ನು ದಾಖಲೆಯ ₹27 ಕೋಟಿ ಮೊತ್ತಕ್ಕೆ ಲಖನೌ ತಂಡವು ಖರೀದಿಸಿತ್ತು. ಇದು ಐಪಿಎಲ್‌ ಇತಿಹಾಸದಲ್ಲೇ ಆಟಗಾರ ಪಡೆದ ಗರಿಷ್ಠ ದಾಖಲೆ ಮೊತ್ತವಾಗಿತ್ತು,

10 ತಂಡಗಳ ಟೂರ್ನಿಯಲ್ಲಿ ಲಖನೌ ತಂಡವು ಕೊನೆಯ ಸ್ಥಾನದೊಂದಿಗೆ ಈ ಬಾರಿಯ ಅಭಿಯಾನ ಮುಗಿಸಿದೆ. ಆಡಿದ 14 ಪಂದ್ಯಗಳ ಪೈಕಿ ನಾಲ್ಕನ್ನು ಮಾತ್ರ ಗೆದ್ದುಕೊಂಡಿದೆ. 

‌ಈ ಋತುವು ಎಡಗೈ ಬ್ಯಾಟರ್‌ ಪಂತ್‌ ಅವರಿಗೆ ಶೋಚನೀಯವಾಗಿತ್ತು. ಅವರು 14 ಇನ್ನಿಂಗ್ಸ್‌ಗಳಲ್ಲಿ 28.36ರ ಸರಾಸರಿಯಲ್ಲಿ ಕೇವಲ 312 ರನ್‌ಗಳನ್ನು ಗಳಿಸಿದ್ದಾರೆ. 

ಪಂತ್‌ ಅವರು ಕಳೆದ ಎರಡು ಆವೃತ್ತಿಗಳಲ್ಲಿ ಲಖನೌ ತಂಡವನ್ನು ಮುನ್ನಡೆಸಿದ್ದರು. ಕಳೆದ ಆವೃತ್ತಿಯಲ್ಲೂ ತಂಡವು ಏಳನೇ ಸ್ಥಾನ ಗಳಿಸಿ ನಿರಾಸೆ ಅನುಭವಿಸಿತ್ತು.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments