Webdunia - Bharat's app for daily news and videos

Install App

ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಮಾಡುವುದರ ಹಿಂದಿದೆ ರೋಚಕ ಕಹಾನಿ

Krishnaveni K
ಬುಧವಾರ, 25 ಜೂನ್ 2025 (09:39 IST)
ಲೀಡ್ಸ್: ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟಿಗ ರಿಷಭ್ ಪಂತ್ ಶತಕ ಸಿಡಿಸಿದರೆ ಫ್ಲಿಪ್ ಸ್ಟಂಟ್ ಮಾಡಿ ಪ್ರೇಕ್ಷಕರನ್ನು ಮನರಂಜಿಸುತ್ತಾರೆ. ಅವರು ಈ ರೀತಿ ಫ್ಲಿಪ್ ಮಾಡಿ ಸೆಲೆಬ್ರೇಷನ್ ಮಾಡುವುದರ ಹಿಂದೆ ರೋಚಕ ಕಹಾನಿ ಒಂದಿದೆ.

ಅದನ್ನು ಅವರೇ ಸಂದರ್ಶನವೊಂದರಲ್ಲಿ ಬಾಯ್ಬಿಟ್ಟಿದ್ದಾರೆ. ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಶತಕ ಗಳಿಸಿದ್ದರು. ಮೊದಲ ಇನಿಂಗ್ಸ್ ನಲ್ಲಿ ಶತಕ ಗಳಿಸಿದ ಬಳಿಕ ಒಂದು ಫ್ಲಿಪ್ ಮಾಡಿ ಸೆಲೆಬ್ರೇಷನ್ ಮಾಡಿದ್ದರು. ಈ ಹಿಂದೆ ಐಪಿಎಲ್ ನಲ್ಲಿ ಶತಕ ಗಳಿಸಿದಾಗಲೂ ಅವರು ಮೊದಲ ಬಾರಿಗೆ ಈ ರೀತಿ ಸೆಲೆಬ್ರೇಷನ್ ಮಾಡಿ ಎಲ್ಲರ ಗಮನ ಸೆಳೆದಿದ್ದರು.

ಅಷ್ಟಕ್ಕೂ ರಿಷಭ್ ಈ ರೀತಿ ಮಾಡುವುದಕ್ಕೂ ಕಾರಣವಿದೆ. ರಿಷಭ್ ಚಿಕ್ಕವರಿದ್ದಾಗಿನಿಂದಲೂ ಜಿಮ್ನಾಸ್ಟಿಕ್ ಮೇಲೆ ಭಾರೀ ಆಸಕ್ತಿಯಿತ್ತಂತೆ. ಹೀಗಾಗಿ ಆಗಲೇ ರಿಷಭ್ ಫ್ಲಿಪ್ ಮಾಡುವುದನ್ನೆಲ್ಲಾ ಅಭ್ಯಾಸ ಮಾಡುತ್ತಿದ್ದರು. ಆದರೆ ಕಾರಣಾಂತರಗಳಿಂದ ಅವರು ಕ್ರಿಕೆಟಿಗರಾದರು. ಆದರೆ ಈಗಲೂ ಅವರಿಗೆ ಜಿಮ್ನಾಸ್ಟಿಕ್ ಮೇಲೆ ಒಲವಿದೆಯಂತೆ. ಇದೇ ಕಾರಣಕ್ಕೆ ಅವರು ಶತಕ ಸಿಡಿಸಿದಾಗ ಎಲ್ಲರಿಗಿಂತ ಭಿನ್ನವಾಗಿ ಫ್ಲಿಪ್ ಮಾಡಿ ಸಂಭ್ರಮಿಸುವುದನ್ನು ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments