Webdunia - Bharat's app for daily news and videos

Install App

ಪತಿ ರೋಹಿತ್ ಬಗ್ಗೆ ದ್ರಾವಿಡ್ ಹೇಳಿದ ಮಾತಿಗೆ ಕ್ಲೀನ್ ಬೌಲ್ಡ್ ಆದ ರಿತಿಕಾ

Webdunia
ಸೋಮವಾರ, 20 ಫೆಬ್ರವರಿ 2023 (09:19 IST)
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಗೆಲುವಿನ ಬಳಿಕ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ನಾಯಕ ರೋಹಿತ್ ಶರ್ಮಾ ಬಗ್ಗೆ ನೀಡಿದ ಹೇಳಿಕೆ ರೋಹಿತ್ ಪತ್ನಿ ರಿತಿಕಾ ಮನಸ್ಸು ಕದ್ದಿದೆ.

ಕಾಮೆಂಟೇಟರ್ ಗಳ ಜೊತೆಗೆ ಸಂದರ್ಶನದಲ್ಲಿ ದ್ರಾವಿಡ್ ನಾಯಕ ರೋಹಿತ್ ಡ್ರೆಸ್ಸಿಂಗ್ ರೂಂನಲ್ಲಿ ಹೇಗಿರುತ್ತಾರೆ ಎಂದು ಹೇಳಿದ್ದರು. ‘ರೋಹಿತ್ ಮೂಲತಃ ಸೈಲೆಂಟ್ ಆಗಿರುತ್ತಾರೆ. ಆದರೆ ಅವರು ಮಾತನಾಡಲು ತೊಡಗಿದರೆ ಇಡೀ ಡ್ರೆಸ್ಸಿಂಗ್ ರೂಂ ಆಲಿಸುತ್ತದೆ. ಅವರು ಪ್ರತಿಯೊಬ್ಬ ಆಟಗಾರನ ಬಗ್ಗೆಯೂ ಕಾಳಜಿ ವಹಿಸುತ್ತಾರೆ. ತಂಡದಲ್ಲಿ ಅವರ ಬಗ್ಗೆ ಭಾರೀ ಗೌರವವಿದೆ’ ಎಂದಿದ್ದರು.

ರೋಹಿತ್ ಬಗ್ಗೆ ದ್ರಾವಿಡ್ ನೀಡಿರುವ ಈ ಹೇಳಿಕೆ ರಿತಿಕಾ ಮನಸ್ಸು ಗೆದ್ದಿದೆ. ದ್ರಾವಿಡ್ ಹೇಳಿಕೆಯನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿರುವ ರಿತಿಕಾ ಸಂತೋಷ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments