Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿಗೆ ಸೋನಿಯಾ ಗಾಂಧಿ ಅಳಿಯ: ವಿವಾದಕ್ಕೀಡಾಯ್ತು ಬಿಸಿಸಿಐ ನಡೆ

Webdunia
ಶನಿವಾರ, 17 ಜೂನ್ 2017 (12:38 IST)
ಲಂಡನ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಫೈನಲ್ ಪಂದ್ಯ ನಾಳೆ ಇಂಗ್ಲೆಂಡ್ ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಬಿಸಿಸಿಐ ವಿಶೇಷ ಆಹ್ವಾನಿತರ ಸೀಟ್ ನಲ್ಲಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಟಿಕೆಟ್ ಸಿಕ್ಕಿರುವುದು ವಿವಾದಕ್ಕೆ ಕಾರಣವಾಗಿದೆ.

 
ಐಸಿಸಿ ಟೂರ್ನಿಗಳಲ್ಲಿ ಬಿಸಿಸಿಐಗೆ ತನ್ನದೇ ಅಧಿಕಾರಿಗಳಿಗೆ ವಿಶೇಷವಾಗಿ 24 ಸೀಟು ಮೀಸಲು ಸಿಗುತ್ತದೆ. ಇದರಲ್ಲಿ ಸಾಮಾನ್ಯವಾಗಿ ಬಿಸಿಸಿಐ ಅಧಿಕಾರಿಗಳು,  ಬಿಸಿಸಿಐಗೆ ನೆರವು ನೀಡುತ್ತಿರುವವರಿಗೆ ಟಿಕೆಟ್ ನೀಡಲಾಗುತ್ತದೆ.

ಆದರೆ ಈ ಪಟ್ಟಿಯಲ್ಲಿ ರಾಬರ್ಟ್ ವಾದ್ರಾ ಹೆಸರು ಸೇರಿಕೊಂಡಿರುವುದು ಹುಬ್ಬೇರುವಂತೆ ಮಾಡಿದೆ. ಆದರೆ ಈ ಬಗ್ಗೆ ಮಾಧ್ಯಮಗಳು ಸುಪ್ರೀಂಕೋರ್ಟ್ ನೇಮಿತ ಆಡಳಿತ ಮಂಡಳಿಯನ್ನು ಕೇಳಿದಾಗ ಟಿಕೆಟ್ ಹಂಚಿಕೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೈತೊಳೆದುಕೊಂಡಿದೆ.

ಆದರೆ ಬಿಸಿಸಿಐ ತನ್ನ ಖಜಾನೆಯಿಂದ ವೆಚ್ಚ ಮಾಡಿ ಬುಕ್ ಮಾಡುವ ಸೀಟ್ ನಲ್ಲಿ ಕ್ರಿಕೆಟ್ ಗೆ ಸಂಬಂಧಪಡದ ವಾದ್ರಾ ಹೆಸರು ಬಂದಿದ್ದು ಹೇಗೆ ಎಂದು ಹಲವರ ಪ್ರಶ್ನೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments