Daily Horoscope

ಕಾಮೆಂಟರಿ ಮಾಡಿ ವಿವಾದಕ್ಕೀಡಾದ ಕ್ರಿಕೆಟಿಗ ರಾಬಿನ್ ಉತ್ತಪ್ಪ

Webdunia
ಶನಿವಾರ, 24 ನವೆಂಬರ್ 2018 (09:03 IST)
ನವದೆಹಲಿ: ಕರ್ನಾಟಕ ಮೂಲದ, ಸೌರಾಷ್ಟ್ರ ಪರ ಆಡುವ ರಣಜಿ ಆಡುವ ಕ್ರಿಕೆಟಿಗ ರಾಬಿನ್ ಉತ್ತಪ್ಪ ಕಾಮೆಂಟರಿ ಮಾಡಿ ವಿವಾದಕ್ಕೀಡಾಗಿದ್ದಾರೆ.

ಬಿಸಿಸಿಐ ಕಾಮೆಂಟರಿ ಪ್ಯಾನೆಲ್ ಗೆ ಹೊಸದಾಗಿ ಸೇರ್ಪಡೆಯಾಗಿದ್ದ ರಾಬಿನ್ ಉತ್ತಪ್ಪ ಮೊನ್ನೆ ಗಬ್ಬಾದಲ್ಲಿ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟಿ20 ಪಂದ್ಯದ ಕಾಮೆಂಟರಿ ಮಾಡಿದ್ದರು.

ಆದರೆ ಸದ್ಯಕ್ಕೆ ಸೌರಾಷ್ಟ್ರ ಗುಜರಾತ್ ವಿರುದ್ಧ ರಣಜಿ ಆಡುತ್ತಿರಬೇಕಾದರೆ ರಾಬಿನ್ ಉತ್ತಪ್ಪ ತಮ್ಮ ತಂಡ ಬಿಟ್ಟು ಕಾಮೆಂಟರಿ ಮಾಡಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ರಾಬಿನ್ ‘ನನಗೆ ಮೊಣಕಾಲಿನ ಗಾಯವಾಗಿದ್ದರಿಂದ ರಣಜಿ ಪಂದ್ಯ ಆಡಲು ಫಿಟ್ ಆಗಿರಲಿಲ್ಲ. ಈ ಮೂಲಕ ಗೊಂದಲ ಸೃಷ್ಟಿಸಿದವರಿಗೆ ನಾನು ಕಾಮೆಂಟರಿ ಮಾಡಿದ್ದ‍ಕ್ಕೆ ಸ್ಪಷ್ಟನೆ ನೀಡಲು ಬಯಸುತ್ತೇನೆ’ ಎಂದು ರಾಬಿನ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments