Daily Horoscope
✕

ಮೆಟ್ಟಿಲಲ್ಲಿ ಕುಳಿತು ಸಂಭ್ರಮಿಸಿದ ಕೊಹ್ಲಿ-ರೋಹಿತ್ ವಿಡಿಯೋ ವೈರಲ್

Webdunia
ಸೋಮವಾರ, 26 ಸೆಪ್ಟಂಬರ್ 2022 (10:00 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗಿಂತ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದ ರೋಹಿತ್-ಕೊಹ್ಲಿ ಸೆಲೆಬ್ರೇಷನ್.

ಪಂದ್ಯ ರೋಚಕ ಘಟ್ಟದಲ್ಲಿದ್ದಾಗ ಕೊನೆಯ ಓವರ್ ನ ಎರಡನೇ ಎಸೆತದಲ್ಲಿ ಕೊಹ್ಲಿ ಔಟಾದರು. ಆಗ ಭಾರತಕ್ಕೆ ನಾಲ್ಕು ಎಸೆತಗಳಲ್ಲಿ 5 ರನ್ ಬೇಕಾಗಿತ್ತು. ಔಟಾಗಿ ಪೆವಿಲಿಯನ್ ಗೆ ಮರಳದೇ ಮೆಟ್ಟಿಲ ಮೇಲೇ ಬ್ಯಾಟ್, ಪ್ಯಾಡ್ ಸಮೇತ ಕುಳಿತುಕೊಂಡ ಕೊಹ್ಲಿಗೆ ನಾಯಕ ರೋಹಿತ್ ಸಾಥ್ ಕೊಟ್ಟಿದ್ದರು.

ಹಾರ್ದಿಕ್ ಗೆಲುವಿನ ರನ್ ಬಾರಿಸುತ್ತಿದ್ದಂತೇ ಮೆಟ್ಟಿಲ ಮೇಲೆ ಕೂತು ಕಾತುರದಿಂದ ಪಂದ್ಯ ವೀಕ್ಷಿಸುತ್ತಿದ್ದ ರೋಹಿತ್-ಕೊಹ್ಲಿ ಪರಸ್ಪರ ತಬ್ಬಿ ಪಂಚ್ ಮಾಡಿ ಸಂಭ್ರಮಿಸಿದರು. ಅವರ ಈ ಸಂಭ್ರಮದ ವಿಡಿಯೋ ವೈರಲ್ ಆಗಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments