ರಶ್ಮಿಕಾ, ರೋಹಿತ್, ಗಂಗೂಲಿ ಮೆಗಾ ಬ್ಲಾಕ್ ಬ್ಲಸ್ಟರ್ ಗುಟ್ಟು ಇಂದು ಬಹಿರಂಗ

Webdunia
ಭಾನುವಾರ, 4 ಸೆಪ್ಟಂಬರ್ 2022 (08:10 IST)
ಮುಂಬೈ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಬಿಸಿಸಿಐ ಅಧ‍್ಯಕ್ಷ ಸೌರವ್ ಗಂಗೂಲಿ, ರಶ್ಮಿಕಾ ಮಂದಣ್ಣ ಸೇರಿದಂತೆ ಅನೇಕ ಸೆಲೆಬ್ರಿಟಿಗಳನ್ನೊಳಗೊಂಡ ಮೆಗಾ ಬ್ಲಾಕ್ ಬ್ಲಸ್ಟರ್ ಪ್ರಾಜೆಕ್ಟ್ ನ ಟ್ರೈಲರ್ ಇಂದು ಅನಾವರಣಗೊಳ್ಳಲಿದೆ.

ಮೆಗಾ ಬ್ಲಾಕ್ ಬ್ಲಸ್ಟರ್ ಅಂದರೆ ಏನು? ಇದು ಸಿನಿಮಾನಾ ಅಥವಾ ಶೋನಾ? ಎಂಬ ಅಭಿಮಾನಿಗಳ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ವಿಶೇಷವೆಂದರೆ ರೋಹಿತ್, ರಶ್ಮಿಕಾ, ಗಂಗೂಲಿ ಮಾತ್ರವಲ್ಲದೆ, ಕಪಿಲ್ ಶರ್ಮಾ, ತ್ರಿಶಾ ಕೃಷ್ಣನ್, ಕಾರ್ತಿ, ದೀಪಿಕಾ ಪಡುಕೋಣೆ ಸೇರಿದಂತೆ ಅನೇಕ ತಾರೆಯರು ಇರುವ ಪೋಸ್ಟರ್ ಒಂದು ಮೊನ್ನೆ ರಿವೀಲ್ ಆಗಿ ಎಲ್ಲರ ತಲೆಗೆ ಹುಳ ಬಿಡಲಾಗಿತ್ತು. ಇದು ಮೀಶೋ ಆಪ್ ನ ಪ್ರಮೋಷನಲ್ ಪೋಸ್ಟ್ ಎಂದು ಗಂಗೂಲಿ ತಪ್ಪಾಗಿ ರಹಸ್ಯ ಬಿಟ್ಟುಕೊಟ್ಟಿದ್ದರು. ಹಾಗಿದ್ದರೂ ಅಧಿಕೃತವಾಗಿ ಈ ಪ್ರಾಜೆಕ್ಟ್ ಏನು ಎಂಬುದಕ್ಕೆ ಇಂದು ಉತ್ತರ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments