Webdunia - Bharat's app for daily news and videos

Install App

ಗುವಾಹಟಿಗೆ ಬಂದಿಳಿದ ರೋಹಿತ್ ಶರ್ಮಾ: ನಾಳೆಯಿಂದ ಏಕದಿನ ಶುರು

Webdunia
ಸೋಮವಾರ, 9 ಜನವರಿ 2023 (08:20 IST)
ಗುವಾಹಟಿ: ಭಾರತ ಮತ್ತು ಶ್ರೀಲಂಕಾ ನಡುವಿನ ಟಿ20 ಸರಣಿಯನ್ನು ಟೀಂ ಇಂಡಿಯಾ ಯುವ ಪಡೆ ಗೆದ್ದುಕೊಂಡಿತ್ತು. ಇದೀಗ ಹಿರಿಯರ ಸರದಿ.

ರೋಹಿತ್ ಶರ್ಮಾ ನೇತೃತ್ವದ ಸೀನಿಯರ್ಸ್ ಪಡೆ ಲಂಕಾ ವಿರುದ್ಧ ಏಕದಿನ ಸರಣಿ ಆಡಲಿದ್ದು, ನಾಳೆ ಗುವಾಹಟಿಯಲ್ಲಿ ಮೊದಲ ಪಂದ್ಯ ನಡೆಯಲಿದೆ.

ಈ ಸರಣಿಯಲ್ಲಿ ಪಾಲ್ಗೊಳ್ಳಲು ನಾಯಕ ರೋಹಿತ್ ಶರ್ಮಾ ನಿನ್ನೆಯೇ ಗುವಾಹಟಿಗೆ ಬಂದಿಳಿದಿದ್ದರು. ಅವರ ಜೊತೆ ತಂಡದ ಇತರ ಸದಸ್ಯರೂ ಕೂಡಿಕೊಂಡಿದ್ದಾರೆ. ಈ ಸರಣಿಯಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ಮುಂದಿನ ಸುದ್ದಿ
Show comments