Webdunia - Bharat's app for daily news and videos

Install App

ಕಿರನ್ ಪೊಲ್ಲಾರ್ಡ್ ಮೇಲೆ ರೋಹಿತ್ ಶರ್ಮಾ ಕೆಂಡ!

Webdunia
ಶನಿವಾರ, 30 ನವೆಂಬರ್ 2019 (08:59 IST)
ಮುಂಬೈ: ಭಾರತ ಮತ್ತು  ವೆಸ್ಟ್ ಇಂಡೀಸ್ ನಡುವೆ ಏಕದಿನ ಮತ್ತು ಟಿ20 ಸರಣಿ ಇನ್ನೇನು ಆರಂಭವಾಗಲಿದ್ದು, ಇದಕ್ಕೂ ಮೊದಲು ವಿಂಡೀಸ್ ಕ್ರಿಕೆಟಿಗ ಕಿರನ್ ಪೊಲ್ಲಾರ್ಡ್ ರೋಹಿತ್ ಶರ್ಮಾರನ್ನು ಕೆಣಕಿದ್ದಾರೆ.


ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸರಣಿ ಆರಂಭವಾಗುವ ಬಗ್ಗೆ ಸ್ಟಾರ್ ಸ್ಪೋರ್ಟ್ಸ್ ಪ್ರಕಟಿಸಿದ ಜಾಹೀರಾತಿನಲ್ಲಿ ಬೆಳಿಗ್ಗೆ ನಾಲ್ಕು ಗಂಟೆಗೆ ರೋಹಿತ್ ರನ್ನು ಕಿರನ್ ಪೊಲ್ಲಾರ್ಡ್ ಫೋನ್ ಕರೆ ಮಾಡಿ ಎಚ್ಚರಿಸುವ ದೃಶ್ಯವಿದೆ. ಇದನ್ನು ಪ್ರಕಟಿಸಿದ ಕಿರನ್ ರೋಹಿತ್ ಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಇಬ್ಬರೂ ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುವವರಾದರೂ ಇತ್ತೀಚೆಗೆ ಇಬ್ಬರ ಸಂಬಂಧ ಹಳಸಿದ್ದು ಕಿರನ್ ಟ್ವಿಟರ್ ನಲ್ಲಿ ರೋಹಿತ್ ರನ್ನು ಅನ್ ಫಾಲೋ ಮಾಡಿದ್ದರು. ಇದೀಗ ಕಿರನ್ ಕೆಣಕಿದ ರೀತಿಗೆ ಪ್ರತಿಕ್ರಿಯಿಸಿರುವ ರೋಹಿತ್ ಸಿಟ್ಟಿನ ಇಮೋಜಿ ಪ್ರಕಟಿಸಿ ಕಿರನ್ ಪೊಲ್ಲಾರ್ಡ್ ಹೆಸರನ್ನು ಟ್ಯಾಗ್ ಮಾಡಿದ್ದಾರೆ. ಅಂತೂ ಸರಣಿಗೆ ಮೊದಲು ಈ ಇಬ್ಬರು ಆಟಗಾರರು ಪರಸ್ಪರ ಕೈ ಮಿಲಾಯಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments