Webdunia - Bharat's app for daily news and videos

Install App

ನೀವು ಸುಮ್ಮನಿದ್ರೆ ಸರಿ..! ಕೊಹ್ಲಿ ಬಗ್ಗೆ ಪ್ರಶ್ನಿಸಿದ್ದಕ್ಕೆ ರೋಹಿತ್ ಶರ್ಮಾ ಸಿಟ್ಟು

Webdunia
ಮಂಗಳವಾರ, 15 ಫೆಬ್ರವರಿ 2022 (16:33 IST)
ಕೋಲ್ಕೊತ್ತಾ: ರನ್ ಗಳಿಸಲು ಒದ್ದಾಡುತ್ತಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ನಾಯಕ ರೋಹಿತ್ ಶರ್ಮಾ ಖಾರವಾಗಿ ಉತ್ತರಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಗೆ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡುವಾಗ ರೋಹಿತ್ ಗೆ ಪತ್ರಕರ್ತರು ಕೊಹ್ಲಿ ಫಾರ್ಮ್ ಬಗ್ಗೆ ಪ್ರಶ್ನಿಸಿದರು.

ಇದಕ್ಕೆ ಕೊಂಚ ಅಸಮಾಧಾನಗೊಂಡ ರೋಹಿತ್ ‘ನೀವು ಮಾಧ್ಯಮಗಳು ಸುಮ್ಮನಿದ್ದರೆ ಕೊಹ್ಲಿ ತಾನಾಗಿಯೇ ಸರಿ ಹೋಗುತ್ತಾರೆ. ಅವರಿಗೆ ಸ್ವಲ್ಪ ಮಾನಸಿಕವಾಗಿ ನಿರಾಳವಾಗಲು ಅವಕಾಶ ಕೊಡಿ. ಅವರು ಈ ತಂಡದ ಜೊತೆಗೆ ಒಂದು ದಶಕದಿಂದ ಇದ್ದಾರೆ. ಇಷ್ಟು ಸಮಯ ಕ್ರಿಕೆಟ್ ಆಡಿರುವ ಅವರಿಗೆ ಒತ್ತಡವನ್ನು ನಿಭಾಯಿಸುವುದು ಹೇಗೆ ಎಂದು ಹೊಸದಾಗಿ ಹೇಳಿಕೊಡಬೇಕಾಗಿಲ್ಲ.  ಎಲ್ಲವೂ ನಿಮ್ಮಿಂದಲೇ ಶುರುವಾಗೋದು. ನೀವು ಸುಮ್ಮನಿದ್ರೆ ಎಲ್ಲವೂ ಸರಿ ಹೋಗುತ್ತೆ’ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments