Daily Horoscope
✕

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

Krishnaveni K
ಬುಧವಾರ, 13 ಆಗಸ್ಟ್ 2025 (10:45 IST)
ಮುಂಬೈ: ಟೀಂ ಇಂಡಿಯಾ ಏಕದಿನ ಕ್ಯಾಪ್ಟನ್ ರೋಹಿತ್ ಶರ್ಮಾ ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ತಕ್ಕ ಉತ್ತರ ಕೊಟ್ಟಿದ್ದಾರೆ.

2027 ರ ವಿಶ್ವಕಪ್ ಗೂ ಮೊದಲೇ ರೋಹಿತ್ ಶರ್ಮಾ ನಿವೃತ್ತಿಯಾಗಲಿದ್ದಾರೆ ಎಂಬ ಸುದ್ದಿಗಳಿವೆ. ಈಗಾಗಲೇ ರೋಹಿತ್ ಟಿ20 ಮತ್ತು ಟೆಸ್ಟ್ ಮಾದರಿಯಿಂದ ನಿವೃತ್ತಿ ಹೊಂದಿದ್ದಾರೆ. ಅಕ್ಟೋಬರ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಯಲ್ಲಿ ಅವರು ಮತ್ತೆ ಅಂತಾರಾಷ್ಟ್ರೀಯ ಪಂದ್ಯವನ್ನಾಡಲಿದ್ದಾರೆ.

ಇದಕ್ಕೆ ಮೊದಲು ಅವರು ನಿವೃತ್ತಿಯಾಗಬಹುದೇ ಎಂಬ ಅನುಮಾನಗಳಿತ್ತು. ಆದರೆ ರೋಹಿತ್ ವಿದೇಶ ಪ್ರವಾಸ ಮುಗಿಸಿ ಮುಂಬೈಗೆ ಮರಳಿದ್ದು ಟೀಂ ಇಂಡಿಯಾ ಮಾಜಿ ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಜೊತೆ ಅಭ್ಯಾಸ  ಆರಂಭಿಸಿದ್ದಾರೆ.

ಐಪಿಎಲ್ ಮುಗಿದ ಬಳಿಕ ರೋಹಿತ್ ಕ್ರಿಕೆಟ್ ನಿಂದ ಬ್ರೇಕ್ ಪಡೆದಿದ್ದರು. ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುವ ಮುನ್ನ ಅಭ್ಯಾಸ ನಡೆಸಬೇಕಿದೆ. ಇತ್ತೀಚೆಗೆ ವಿರಾಟ್ ಕೊಹ್ಲಿ ಕೂಡಾ ಇದೇ ರೀತಿ ಅಭ್ಯಾಸ ಆರಂಭಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments