Daily Horoscope
✕

ರೋಹಿತ್ ಶರ್ಮಾರನ್ನು ವಡಾ ಪಾವ್ ಎಂದು ಕಿಚಾಯಿಸಿದ ಪ್ರೇಕ್ಷಕರು

Webdunia
ಶುಕ್ರವಾರ, 3 ಮಾರ್ಚ್ 2023 (08:50 IST)
Photo Courtesy: Twitter
ಇಂಧೋರ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ವೇಳೆ ಬ್ಯಾಟಿಂಗ್ ಮಾಡಲು ಬಂದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರನ್ನು ಮೈದಾನದಲ್ಲಿದ್ದ ಪ್ರೇಕ್ಷಕರು ವಡಾ ಪಾವ್ ಎಂದು ಮೂದಲಿಸಿದ್ದಾರೆ.

ರೋಹಿತ್ ಶರ್ಮಾ ಫಿಟ್ನೆಸ್ ಬಗ್ಗೆ ಇತ್ತೀಚೆಗೆ ಟೀಕೆ ಕೇಳಿಬಂದಿತ್ತು. ರೋಹಿತ್ ತಮ್ಮ ದೇಹ ತೂಕ ಹೆಚ್ಚಿಸಿಕೊಂಡಿದ್ದಾರೆ ಎಂದು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದರು.

ಹೀಗಾಗಿ ಮುಂಬೈ ಮೂಲದ ರೋಹಿತ್ ರನ್ನು ಅಲ್ಲಿನ ಮೆಚ್ಚಿನ ತಿಂಡಿ ವಡಾ ಪಾವ್ ಗೆ ಹೋಲಿಸಿ ಕೆಲವು ವರ್ಗದ ಪ್ರೇಕ್ಷಕರು ಟಾಂಗ್ ಕೊಟ್ಟಿದ್ದಾರೆ. ಇದು ರೋಹಿತ್ ಶರ್ಮಾ ಅಭಿಮಾನಿಗಳನ್ನು ಸಿಟ್ಟಿಗೆಬ್ಬಿಸಿದ್ದು, ರೋಹಿತ್ ರನ್ನು ಬಾಡಿ ಶೇಮ್ ಮಾಡಿರುವ ಪ್ರೇಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments