Select Your Language

Notifications

webdunia
webdunia
webdunia
webdunia

ವೆಸ್ಟ್ ಇಂಡೀಸ್ ಸರಣಿಗೆ ರವಿಚಂದ್ರನ್ ಅಶ್ವಿನ್ ಗೈರು, ರೋಹಿತ್ ಕಮ್ ಬ್ಯಾಕ್

ವೆಸ್ಟ್ ಇಂಡೀಸ್ ಸರಣಿಗೆ ರವಿಚಂದ್ರನ್ ಅಶ್ವಿನ್ ಗೈರು, ರೋಹಿತ್ ಕಮ್ ಬ್ಯಾಕ್
ಮುಂಬೈ , ಗುರುವಾರ, 27 ಜನವರಿ 2022 (09:15 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಫೆಬ್ರವರಿ 6 ರಿಂದ ಆರಂಭವಾಗಲಿರುವ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ ಘೋಷಣೆಯಾಗಿದ್ದು ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಗೈರಾಗಲಿದ್ದಾರೆ.

ಗಾಯಗೊಂಡಿರುವ ರವಿಚಂದ್ರನ್ ಅಶ್ವಿನ್ ಸ್ಥಾನಕ್ಕೆ ವಾಷಿಂಗ್ಟನ್ ಸುಂದರ್ ಆಯ್ಕೆಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದ್ದು, ಆವೇಶ್ ಖಾನ್, ಹರ್ಷಲ್ ಪಟೇಲ್ ಗೆ ಸ್ಥಾನ ನೀಡಲಾಗಿದೆ. ಇನ್ನು, ನಾಯಕ ರೋಹಿತ್ ಶರ್ಮಾ ಫಿಟ್ ಆಗಿದ್ದು, ನಾಯಕನಾಗಿ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಋತುರಾಜ್ ಗಾಯಕ್ ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಐಯರ್,ದೀಪಕ್ ಹೂಡಾ, ದೀಪಕ್ ಚಹರ್, ಶ್ರಾದ್ಧೂಲ್ ಠಾಕೂರ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್.

ಟಿ20 ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ಶ್ರೇಯಸ್ ಐಯರ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ವೆಂಕಟೇಶ್ ಐಯರ್, ದೀಪಕ್ ಚಹರ್, ಶ್ರಾದ್ಧೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಸರ್ ಪಟೇಲ್, ಯಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಆವೇಶ್ ಖಾನ್, ಹರ್ಷಲ್ ಪಟೇಲ್.

Share this Story:

Follow Webdunia kannada

ಮುಂದಿನ ಸುದ್ದಿ

ದ್ರಾವಿಡ್ ಕಾಲದಲ್ಲಿ ಇದೆಲ್ಲಾ ನಡೆಯಲ್ಲ: ರವಿಶಾಸ್ತ್ರಿಗೆ ತಿರುಗೇಟು ಕೊಟ್ಟ ಹರ್ಭಜನ್ ಸಿಂಗ್