ಟಿ20 ಕ್ರಿಕೆಟ್ ನಲ್ಲಿ ದಾಖಲೆ ಬರೆದ ರೋಹಿತ್ ಶರ್ಮಾ

Webdunia
ಶನಿವಾರ, 5 ಮೇ 2018 (08:59 IST)
ನವದೆಹಲಿ: ಮುಂಬೈ ಇಂಡಿಯನ್ಸ್ ಪರ ಐಪಿಎಲ್ ಆಡುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಮಾದರಿಯಲ್ಲಿ ನೂತನ ದಾಖಲೆ ಬರೆದಿದ್ದಾರೆ.

ಎಲ್ಲಾ ವರ್ಗದ ಟಿ20 ಕ್ರಿಕೆಟ್ ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ ಮೊದಲ ಭಾರತೀಯ ಎಂಬ ದಾಖಲೆಗೆ ರೋಹಿತ್ ಪಾತ್ರರಾಗಿದ್ದಾರೆ. ಇಂದೋರ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ದಾಖಲೆ ಮಾಡಿದ್ದಾರೆ. ಈ ಪಂದ್ಯವನ್ನು ರೋಹಿತ್ 15 ಬಾಲ್ ಗಳಲ್ಲಿ 24 ರನ್ ಸಿಡಿಸಿದ್ದರು. ಈ ಪಂದ್ಯವನ್ನು ಮುಂಬೈ 6 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಕ್ರಿಸ್ ಗೇಲ್ (842) ಹೆಸರಲ್ಲಿದೆ. ಭಾರತೀಯರ ಪೈಕಿ ರೋಹಿತ್ ಮೊದಲಿಗರಾಗಿದ್ದು, ಸುರೇಶ್ ರೈನಾ 290 ಸಿಕ್ಸರ್ ಗಳೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್: ಪತ್ನಿ, ಮಕ್ಕಳ ಜೊತೆ ಬಂದು ಸ್ವಾಗತಿಸಿ ಗೌತಮ್ ಗಂಭೀರ್ Video

T20 WC: ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ ಎಂದರೆ ಮೂರು ತಲೆಹರಟೆ ಷರತ್ತು ಹಾಕುತ್ತಿರುವ ಪಾಕಿಸ್ತಾನ

ರೋಹಿತ್ ಶರ್ಮಾ, ಕೊಹ್ಲಿ ಕಂಡ್ರೆ ಗಂಭೀರ್ ಗೆ ಆಗಲ್ವಾ: ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು

T20 WC 2026: ಭಾರತ ಪಾಕಿಸ್ತಾನ ಪಂದ್ಯ ನಡೆಯುವ ಸಾಧ್ಯತೆ: ಅದಕ್ಕೆ ಇಲ್ಲಿದೆ ಕಾರಣ

ಸೂರ್ಯ ಭಾಯಿ ಬ್ಯಾಗ್ ಪ್ಯಾಕ್ ಮಾಡು ಎಂದ್ರು, ನಂಗೆ ನಂಬಕ್ಕೇ ಆಗಲಿಲ್ಲ: ಮೊಹಮ್ಮದ್ ಸಿರಾಜ್

ಮುಂದಿನ ಸುದ್ದಿ
Show comments