ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ವಕಪ್ ತಂಡದಲ್ಲಿ ರೋಹಿತ್ ಇಲ್ಲ: ಟಾಂಗ್ ಕೊಟ್ಟ ಫ್ಯಾನ್ಸ್

Webdunia
ಮಂಗಳವಾರ, 14 ನವೆಂಬರ್ 2023 (08:20 IST)
ಮುಂಬೈ: ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ವಕಪ್ 2023 ಬೆಸ್ಟ್ ಇಲೆವೆನ್ ಘೋಷಿಸಿದ್ದು, ಈ ತಂಡದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾರನ್ನು ಕಡೆಗಣಿಸಿದೆ.

ರೋಹಿತ್ ಬದಲಿಗೆ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಕನಸಿನ ತಂಡದಲ್ಲಿ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಿದೆ. ಉಳಿದಂತೆ ತಂಡದಲ್ಲಿ ಕ್ವಿಂಟನ್ ಡಿ ಕಾಕ್, ಡೇವಿಡ್ ವಾರ್ನರ್, ರಚಿನ್ ರವೀಂದ್ರ, ಮಾರ್ಕರಮ್, ಗ್ಲೆನ್ ಮ್ಯಾಕ್ಸ್ ವೆಲ್, ಜೇನ್ಸನ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಆಡಂ ಝಂಪಾ, ಮಧುಶಂಕಾ (12ನೇ ಆಟಗಾರ) ಗೆ ಸ್ಥಾನ ನೀಡಿದೆ.

ಆದರೆ ಭಾರತ ತಂಡವನ್ನು ಇದುವರೆಗೂ ಯಶಸ್ವಿಯಾಗಿ ಮುನ್ನಡೆಸಿ ಒಂದೇ ಒಂದು ಸೋಲು ಕಾಣದೇ ಸೆಮಿಫೈನಲ್ ತನಕ ತಂದಿರುವ ರೋಹಿತ್ ಶರ್ಮಾರನ್ನು ಕಡೆಗಣಿಸಿದೆ. ಈ  ವಿಚಾರಕ್ಕೆ ರೋಹಿತ್ ಫ್ಯಾನ್ಸ್ ಕ್ರಿಕೆಟ್ ಆಸ್ಟ್ರೇಲಿಯಾಗೆ ಟಾಂಗ್ ಕೊಟ್ಟಿದೆ. ನಮ್ಮ ಕ್ಯಾಪ್ಟನ್ ಕ್ರಿಕೆಟ್ ಆಸ್ಟ್ರೇಲಿಯಾಗಿಂತಲೂ ದೊಡ್ಡವರು. ನಾವು ಟ್ರೋಫಿ ಎತ್ತಿಯೇ ನಿಮಗೆ ಉತ್ತರ ಕೊಡುತ್ತೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments