Webdunia - Bharat's app for daily news and videos

Install App

ಬೇಡದ ದಾಖಲೆಯೊಂದಿಗೆ ಐಪಿಎಲ್ ಗೆ ಮಂಗಳ ಹಾಡಿದ ರೋಹಿತ್ ಶರ್ಮಾ

Webdunia
ಮಂಗಳವಾರ, 22 ಮೇ 2018 (09:23 IST)
ಮುಂಬೈ: ಕಳೆದ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಈ ಐಪಿಎಲ್ ಆವೃತ್ತಿಯನ್ನು ನಿರಾಶಾದಾಯಕವಾಗಿ ಕೊನೆಗೊಳಿಸಿದೆ. ನಾಯಕ ರೋಹಿತ್ ಶರ್ಮಾ ಬೇಡದ ದಾಖಲೆಯೊಂದಿಗೆ ಈ ಆವೃತ್ತಿ ಮುಗಿಸಿದ್ದಾರೆ.

ಪ್ಲೇ ಆಫ್ ಪಂದ್ಯಕ್ಕೆ ಅರ್ಹತೆ ಪಡೆಯಲು ವಿಫಲವಾದ ಮುಂಬೈ ಈ ಆವೃತ್ತಿಯಲ್ಲಿ ಕೇವಲ 14 ಪಂದ್ಯಗಳಿಂದ 12 ಅಂಕಗಳನ್ನಷ್ಟೇ ಪಡೆದಿದೆ.

ಇನ್ನು, ರೋಹಿತ್ ಶರ್ಮಾ ಇದೇ ಮೊದಲ ಬಾರಿಗೆ ಒಂದು ಐಪಿಎಲ್ ಆವೃತ್ತಿಯಲ್ಲಿ 300 ರನ್ ಗಳ ದಾಟದೇ ಇರುವ ಬೇಡದ ದಾಖಲೆ ಮಾಡಿದರು. ಈ ಆವೃತ್ತಿಯಲ್ಲಿ 286 ರನ್ ಗಳಷ್ಟೇ ರೋಹಿತ್ ಒಟ್ಟುಗೂಡಿಸಿದ್ದಾರೆ. 2013 ರಲ್ಲಿ ರೋಹಿತ್ ಅತ್ಯಧಿಕ 538 ರನ್ ಗಳಿಸಿದ್ದರು. ರೋಹಿತ್ ಕಳಪೆ ಫಾರ್ಮ್ ಜತೆಗೆ ಅವರ ತಂಡವೂ ಕಳಪೆ ಪ್ರದರ್ಶನ ಕೊಟ್ಟಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments