Viral video: ಎಂಥಾ ಕ್ಯಾರೆಕ್ಟರ್ ಗುರೂ.. ಅಭಿಮಾನಿಗಳ ಜೊತೆ ರೋಹಿತ್ ಶರ್ಮಾ ಫನ್

Krishnaveni K
ಶುಕ್ರವಾರ, 18 ಏಪ್ರಿಲ್ 2025 (10:47 IST)
Photo Credit: X
ಮುಂಬೈ: ರೋಹಿತ್ ಶರ್ಮಾ ಎಂಥಾ ಫನ್ನಿ ವ್ಯಕ್ತಿ ಎಂಬುದಕ್ಕೆ ಈ ವಿಡಿಯೋವೇ ಸಾಕ್ಷಿ. ಈ ವಿಡಿಯೋ ನೋಡಿ ಅಭಿಮಾನಿಗಳು ಎಂಥಾ ಕ್ಯಾರೆಕ್ಟರ್ ಗುರೂ ಇವಂದು ಎಂದು ತಮಾಷೆ ಮಾಡಿದ್ದಾರೆ.

ನಿನ್ನೆ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು ಮುಂಬೈ ಇಂಡಿಯನ್ಸ್ 4 ವಿಕೆಟ್ ಗಳಿಂದ ಗೆದ್ದುಕೊಂಡಿತು. ಈ ಪಂದ್ಯ ನಡೆದಿರುವುದು ಮುಂಬೈನಲ್ಲಿ. ತವರಿನ ಮೈದಾನದಲ್ಲಿ ರೋಹಿತ್ ಶರ್ಮಾಗೆ ಅಭಿಮಾನಿಗಳು ಕೇಳಬೇಕಾ?

ನಿನ್ನೆಯ ಪಂದ್ಯದಲ್ಲೂ ಡಗ್ ಔಟ್ ಬಳಿ ನಿಂತಿದ್ದ ರೋಹಿತ್ ಶರ್ಮಾ ಹೆಸರೆತ್ತಿ ಹಲವರು ಚಿಯರ್ ಅಪ್ ಮಾಡುತ್ತಿದ್ದರು. ರೋಹಿತ್ ಕೂಡಾ ತಮ್ಮ ಹೆಸರೆತ್ತಿ ಕರೆಯುತ್ತಿದ್ದ ಅಭಿಮಾನಿಗಳಿಗೆ ಪಕ್ಕಾ ಎಂಟರ್ ಟೈನ್ ಮೆಂಟ್ ಮಾಡಿದ್ದಾರೆ.

ನಾಲಿಗೆ ಹೊರ ಚಾಚಿ ಮಕ್ಕಳಂತೆ ಆಕ್ಷನ್ ಮಾಡಿ ಕೊನೆಗೆ ಕುಳಿತುಕೊಳ್ಳುವಂತೆ ಅಭಿಮಾನಿಗಳಿಗೆ ಸನ್ನೆ ಮಾಡಿದ್ದಾರೆ. ಈ ಫನ್ನಿ ವಿಡಿಯೋ ನೋಡಿ ಅಭಿಮಾನಿಗಳು ಅಬ್ಬಾ ಎಂಥಾ ಫನ್ನಿ ಗುರೂ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments