Webdunia - Bharat's app for daily news and videos

Install App

ರೋಹಿತ್ ಶರ್ಮಾರನ್ನು ನಮಗೆ ಕೊಡಿ ಎಂದು ಕೇಳಿದ್ದ ಡೆಲ್ಲಿ: ಮುಂಬೈ ಉತ್ತರವೇನಿತ್ತು?

Webdunia
ಭಾನುವಾರ, 17 ಡಿಸೆಂಬರ್ 2023 (10:45 IST)
ಮುಂಬೈ: ಐಪಿಎಲ್ ನಲ್ಲಿ ಇದೀಗ ಮುಂಬೈ ಇಂಡಿಯನ್ಸ್ ನಾಯಕರಾಗಿದ್ದ ರೋಹಿತ್ ಶರ್ಮಾರನ್ನು ಕಿತ್ತು ಹಾಕಿ ಹಾರ್ದಿಕ್ ಪಾಂಡ್ಯರನ್ನು ನಾಯಕರಾಗಿ ನೇಮಿಸಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ರೋಹಿತ್ ‍ರನ್ನು ನಾಯಕತ್ವದಿಂದ ಕಿತ್ತು ಹಾಕಿದ್ದಕ್ಕೆ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಮುಂಬೈ ಏಕಾಏಕಿ ಸೋಷಿಯಲ್ ಮೀಡಿಯಾದಲ್ಲಿ ಲಕ್ಷಾಂತರ ಫಾಲೋವರ್ ಗಳನ್ನು ಕಳೆದುಕೊಂಡಿದೆ. ಹಲವರು ಮುಂಭೈ ಇಂಡಿಯನ್ಸ್ ಜೆರ್ಸಿ, ಬಾವುಟ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ಈ ನಡುವೆ ಟ್ರೇಡಿಂಗ್ ವಿಂಡೋ ಸಮಯದಲ್ಲಿ ರೋಹಿತ್ ಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಬೇಡಿಕೆಯಿಟ್ಟಿದ್ದ ಸಂಗತಿ ಹೊರಬರುತ್ತಿದೆ. ರೋಹಿತ್ ರನ್ನು ನಮಗೆ ಕೊಡಿ ಎಂದು ಡೆಲ್ಲಿ ಕ್ಯಾಪಿಟಲ್ಸ್ ಕೇಳಿಕೊಂಡಿತ್ತಂತೆ. ಆದರೆ ಮುಂಬೈ ಈ ಡೀಲ್ ಗೆ ಒಪ್ಪಲಿಲ್ಲ ಮಾಹಿತಿ ಬರುತ್ತಿದೆ.

ರಿಷಬ್ ಪಂತ್ ಆಡುವುದು ಅನಿಶ್ಚಿತತೆಯಲ್ಲಿರುವಾಗ ಡೆಲ್ಲಿಗೆ ಒಬ್ಬ ಸಶಕ್ತ ನಾಯಕನ ಅಗತ್ಯವಿತ್ತು. ಹೀಗಾಗಿ ರೋಹಿತ್ ರನ್ನು ಸೆಳೆಯಲು ಪ್ರಯತ್ನ ನಡೆಸಿತ್ತು. ಆದರೆ ಮುಂಬೈ ಅದಕ್ಕೆ ಒಪ್ಪಿರಲಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: 89 ವರ್ಷಗಳ ಶಾಪ ಕಳೆಯಲು ಹೊರಟ ಟೀಂ ಇಂಡಿಯಾ

ಸರ್ಫರಾಜ್ ಖಾನ್ ಎರಡೇ ತಿಂಗಳಲ್ಲಿ 17 ಕೆಜಿ ತೂಕ ಇಳಿಸಿದ್ದು ಹೇಗೆ

ರಿಷಭ್ ಪಂತ್ ನಾಲ್ಕನೇ ಟೆಸ್ಟ್ ಆಡುವ ಬಗ್ಗೆ ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

ತೂಕ ಇಳಿಸಿಕೊಂಡ ಕ್ರಿಕೆಟಿಗ ಸರ್ಫರಾಜ್ ಖಾನ್: ಇವರೇನಾ ಅವರು

Kantara Chpater 1: ಕೊನೆಗೂ ಕಾಂತಾರ ಚಾಪ್ಟರ್ 1 ಶೂಟಿಂಗ್ ಮುಗಿಯಿತು: video

ಮುಂದಿನ ಸುದ್ದಿ
Show comments