ದ.ಆಫ್ರಿಕಾ ಸರಣಿಗೆ ಈಗಿಂದಲೇ ಅಭ್ಯಾಸ ಶುರು ಮಾಡಿದ ರೋಹಿತ್ ಶರ್ಮಾ

Webdunia
ಭಾನುವಾರ, 10 ಡಿಸೆಂಬರ್ 2023 (11:00 IST)
Photo Courtesy: Twitter
ಮುಂಬೈ: ಏಕದಿನ ವಿಶ್ವಕಪ್ ಬಳಿಕ ಕ್ರಿಕೆಟ್, ಅಭ್ಯಾಸದಿಂದ ಬ್ರೇಕ್ ಪಡೆದಿದ್ದ ರೋಹಿತ್ ಶರ್ಮಾ ಇದೀಗ ಮತ್ತೆ ಮೈದಾನಕ್ಕೆ ಮರಳಲು ಸಿದ್ಧತೆಯಲ್ಲಿದ್ದಾರೆ.

ದ.ಆಫ್ರಿಕಾ ವಿರುದ್ಧ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳ ಸರಣಿಗೆ ನಾಯಕ ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ರೋಹಿತ್, ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ, ದ.ಆಫ್ರಿಕಾ ವಿರುದ್ಧ ಟಿ20, ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ.

ಇದೀಗ ಟೆಸ್ಟ್ ಸರಣಿ ವೇಳೆಗೆ ಮತ್ತೆ ಕ್ರಿಕೆಟ್ ಗೆ ಮರಳಲಿದ್ದಾರೆ. ಹೀಗಾಗಿ ರೋಹಿತ್ ಮತ್ತೆ ಜಿಮ್ ನಲ್ಲಿ ಬೆವರಿಳಿಸಿದ್ದಾರೆ. ತಮ್ಮ ಸಂಗಡಿಗರ ಜೊತೆ ಜಿಮ್ ಮಾಡುತ್ತಿರುವ ಫೋಟೋಗಳನ್ನು ರೋಹಿತ್ ಹಂಚಿಕೊಂಡಿದ್ದಾರೆ.

ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ಕಣ್ಣೀರು ಹಾಕಿದ್ದ ರೋಹಿತ್ ತೀವ್ರ ದುಃಖದಲ್ಲಿದ್ದರು. ಸೋಷಿಯಲ್ ಮೀಡಿಯಾದಿಂದಲೂ ದೂರವಿದ್ದರು. ಇದೀಗ ಮತ್ತೆ ಲವಲವಿಕೆಯಿಂದ ಹೊಸ ಸರಣಿಗೆ ಸಿದ್ಧತೆ ನಡೆಸುತ್ತಿರುವುದು ಅಭಿಮಾನಿಗಳಿಗೂ ಖುಷಿ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments