ಈ ಬಾರಿ ವಿಶ್ವಕಪ್ ಗೆಲ್ಲುವ ಭರವಸೆಯಿದೆ: ರೋಹಿತ್ ಶರ್ಮಾ

Webdunia
ಮಂಗಳವಾರ, 8 ಆಗಸ್ಟ್ 2023 (09:38 IST)
ಮುಂಬೈ: ಈ ಬಾರಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆಲ್ಲುವ ಭರವಸೆಯಿದೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ ಎಂದು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

2011 ರಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಆ ವಿಶ್ವಕಪ್ ನನ್ನು ಭಾರತ ಧೋನಿ ನೇತೃತ್ವದಲ್ಲಿ ಆಡಿ ಚಾಂಪಿಯನ್ ಪಟ್ಟಕ್ಕೇರಿತ್ತು. ಅದಾದ ಬಳಿಕ ಮತ್ತೆ ಭಾರತದಲ್ಲಿ ವಿಶ್ವಕಪ್ ನಡೆಯುತ್ತಿದೆ.

‘2011 ರ ವಿಶ್ವಕಪ್ ನಲ್ಲಿ ನಾನು ತಂಡದ ಭಾಗವಾಗಿರಲಿಲ್ಲ. ಮನೆಯಲ್ಲಿ ಕೂತು ಪಂದ್ಯ ನೋಡುತ್ತಿದ್ದೆ. ಆದರೆ ಆ ವಿಶ್ವಕಪ್ ನ ಸಾಕಷ್ಟು ಸುಂದರ ನೆನಪುಗಳಿವೆ. ಭಾರತದಲ್ಲಿ ನಡೆಯುವಾಗ ನಮ್ಮ ಜನರ ಬೆಂಬಲ ಅಭೂತಪೂರ್ವವಾಗಿರುತ್ತದೆ. ಈ ಬಾರಿ ಮತ್ತೆ ನಮಗೆ ಕಪ್ ಗೆಲ್ಲಲು ಸಾಧ್ಯವಾಗುತ್ತದೆ ಎಂದುಕೊಂಡಿದ್ದೇನೆ. ಅದಕ್ಕಾಗಿ ಎದಿರು ನೋಡುತ್ತಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments