Webdunia - Bharat's app for daily news and videos

Install App

ರೋಹಿತ್ ಶರ್ಮಾಗೆ ಗಾಯವಾಗಿದ್ದು ನಿಜವೇ? ಟೀಂ ಇಂಡಿಯಾ ಆಯ್ಕೆಯಾಗದ ವಿವಾದ

Webdunia
ಮಂಗಳವಾರ, 27 ಅಕ್ಟೋಬರ್ 2020 (11:07 IST)
ಮುಂಬೈ: ಆಸ್ಟ್ರೇಲಿಯಾ ಸರಣಿಗೆ ರೋಹಿತ್ ಶರ್ಮಾಗೆ ಗಾಯದ ನೆಪದಿಂದ ಟೀಂ ಇಂಡಿಯಾದಿಂದ ಕೊಕ್ ನೀಡಿರುವುದು ಈಗ ವಿವಾದದ ಲಕ್ಷಣವಾಗುವ ಸಾಧ್ಯತೆಯಿದೆ.


ಹಿಟ್ ಮ್ಯಾನ್ ಗೆ ಗಾಯವಾಗಿರುವುದು ನಿಜ. ಆದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಅವರು ಚೇತರಿಸಿಕೊಳ್ಳಲಾರರು ಎಂಬುದು ನಿಜವೇ ಎಂದು ಈಗ ಅಭಿಮಾನಿಗಳಿಗೆ ಅನುಮಾನ ಮೂಡಿದೆ. ಸ್ವತಃ ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಕೂಡಾ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಭಾರತೀಯ ಅಭಿಮಾನಿಗಳಿಗೆ ನಿಜಾಂಶ ಗೊತ್ತಾಗಬೇಕೆಂದು ಆಗ್ರಹಿಸಿದ್ದಾರೆ.

ಸ್ನಾಯು ಸೆಳೆತಕ್ಕೊಳಗಾಗಿರುವ ರೋಹಿತ್ ಸದ್ಯಕ್ಕೆ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿದ್ದಾರೆ. ಗಾಯಗೊಂಡಿದ್ದರೂ ನವಂಬರ್ 3 ರವರೆಗೆ ತಂಡದ ಜತೆಗಿರಲಿದ್ದಾರೆ ಎನ್ನಲಾಗಿದೆ. ನೆಟ್ಸ್ ನಲ್ಲೂ ಅಭ್ಯಾಸ ಮಾಡುತ್ತಿದ್ದಾರೆ. ಹಾಗಿದ್ದರೆ ಅವರನ್ನು ಟೀಂ ಇಂಡಿಯಾದಿಂದ ಯಾಕೆ ಸಂಪೂರ್ಣವಾಗಿ ಹೊರಗಿಡಲಾಗಿದೆ ಎಂದು ಈಗ ಅಭಿಮಾನಿಗಳು ಪ್ರಶ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs LSG match: ತಾಕತ್ತಿದ್ದರೆ ದಿಗ್ವೇಶ್ ರಾಠಿ ಕೊಹ್ಲಿ ವಿಕೆಟ್ ತೆಗೆದು ಹೀಗೆ ಸಂಭ್ರಮಿಸಲಿ ನೋಡೋಣ

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

ಮುಂದಿನ ಸುದ್ದಿ
Show comments