Webdunia - Bharat's app for daily news and videos

Install App

ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಗಿಂತಲೂ ದೊಡ್ಡವರು!

Webdunia
ಮಂಗಳವಾರ, 19 ಡಿಸೆಂಬರ್ 2023 (09:59 IST)
ಮುಂಬೈ: ಮುಂಬೈ ಇಂಡಿಯನ್ಸ್ ನಾಯಕತ್ವದಿಂದ ರೋಹಿತ್ ಶರ್ಮಾರನ್ನು ಕಿತ್ತು ಹಾಕಿದ ಸಿಟ್ಟು ಅಭಿಮಾನಿಗಳಲ್ಲಿ ಇನ್ನೂ ತಣಿದಿಲ್ಲ. ಈಗಲೂ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ಹೊರಹಾಕುತ್ತಲೇ ಇದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ವಾರ್ ಶುರು ಮಾಡಿಕೊಂಡಿದ್ದಾರೆ. ರೋಹಿತ್ ಕ್ಯಾಪ್ಟನ್ ಆಗಿದ್ದಾಗ 13.5 ಮಿಲಿಯನ್ ಎಕ್ಸ್ ಫಾಲೋವರ್ ಗಳನ್ನು ಹೊಂದಿದ್ದ ಮುಂಬೈ ಫಾಲೋವರ್ ಸಂಖ್ಯೆ ಇದೀಗ ಏಕಾಏಕಿ 12.3 ಮಿಲಿಯನ್ ಗೆ ಇಳಿಕೆಯಾಗಿದೆ.

ರೋಹಿತ್ ರನ್ನು ನಾಯಕತ್ವದಿಂದ ಕಿತ್ತು ಹಾಕಿದ ಬೆನ್ನಲ್ಲೇ ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಜೆರ್ಸಿ, ಬಾವುಟ ಸುಟ್ಟು ಹಾಕಿ ಆಕ್ರೋಶ ಹೊರಹಾಕಿದ್ದರು.

ಇದೀಗ ನಮಗೆ ಮುಂಬೈ ಇಂಡಿಯನ್ಸ್ ಗಿಂತಲೂ ರೋಹಿತ್ ಶರ್ಮಾ ದೊಡ್ಡವರು ಎಂದು ಎಕ್ಸ್ ನಲ್ಲಿ ಅಭಿಯಾನವನ್ನೇ ಶುರು ಮಾಡಿದ್ದಾರೆ. ಜೊತೆಗೆ ರೋಹಿತ್ ಎದುರು ಹಾರ್ದಿಕ್ ಬಚ್ಚಾ ಎಂಬಂತೆ ಬಿಂಬಿಸಿ ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments