Daily Horoscope
✕

ಥ್ರಿಲ್ಲರ್ ಪಂದ್ಯದಲ್ಲಿ ರೋಹಿತ್ ಶರ್ಮಾ ಎರಡು ದಾಖಲೆ

Webdunia
ಸೋಮವಾರ, 19 ಮಾರ್ಚ್ 2018 (09:21 IST)
ಕೊಲೊಂಬೊ: ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಬಂದು ಅಬ್ಬರಿಸಿದ ಹಂಗಾಮಿ ನಾಯಕ ರೋಹಿತ್ ಶರ್ಮಾ ಎರಡು ದಾಖಲೆ ನಿರ್ಮಿಸಿದ್ದಾರೆ.

45 ರನ್ ಗಳ ತಮ್ಮ ಇನಿಂಗ್ಸ್ ನಲ್ಲಿ ರೋಹಿತ್ 2 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಟಿ20 ಪಂದ್ಯಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಭಾರಿಸಿದ ದಾಖಲೆ ಮಾಡಿದರು. ಈ ಮೊದಲು ಈ ದಾಖಲೆ ಯುವರಾಜ್ ಸಿಂಗ್ ಹೆಸರಿನಲ್ಲಿತ್ತು.

ಇನ್ನೊಂದೆಡೆ ಟಿ20 ಮಾದರಿ ಕ್ರಿಕೆಟ್ ನಲ್ಲಿ ರೋಹಿತ್7000 ರನ್ ಪೂರೈಸಿದ ದಾಖಲೆ ಮಾಡಿದರು. ಸುರೇಶ್ ರೈನಾ ಮತ್ತು ವಿರಾಟ್ ಕೊಹ್ಲಿ ಈ ಮೊದಲು ಈ ದಾಖಲೆ ಮಾಡಿದ್ದರು. ಇದೀಗ ರೋಹಿತ್ ಮೂರನೆಯವರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ            

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಲೆಯಲ್ಲಿ ಬುದ್ಧಿ ಇಲ್ವಾ… ವಿಮಾನ ನಿಲ್ದಾಣದಲ್ಲಿ ಸಿಟ್ಟಾದ ಕ್ರಿಕೆಟಿಗ ಇಶಾನ್ ಕಿಶನ್ video

ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಆಯ್ಕೆ: ಟೀಮ್ ಇಂಡಿಯಾ ವೇಗದ ಪಡೆಗೆ ಬಿಗ್ ಬೂಸ್ಟ್

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

ಮುಂದಿನ ಸುದ್ದಿ
Show comments