Daily Horoscope
✕

ರೋಹಿತ್ ಶರ್ಮಾ ಟೆಸ್ಟ್ ತಂಡಕ್ಕೆ ನಾಯಕ, ಕೆಎಲ್ ರಾಹುಲ್ ಉಪನಾಯಕ?

Webdunia
ಮಂಗಳವಾರ, 18 ಜನವರಿ 2022 (09:00 IST)
ಮುಂಬೈ: ರೋಹಿತ್ ಶರ್ಮಾ ಟೀಂ ಇಂಡಿಯಾ ಟೆಸ್ಟ್ ತಂಡ ನಾಯಕರಾಗಿ ಆಯ್ಕೆಯಾಗುವ ಸಾಧ‍್ಯತೆಯಿದ್ದು, ಅವರಿಗೆ ಡೆಪ್ಯುಟಿಯಾಗಿ ಕೆಎಲ್ ರಾಹುಲ್ ಆಯ್ಕೆಯಾಗುವ ಸಾಧ‍್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ವಿರಾಟ್ ಕೊಹ್ಲಿಯಿಂದ ತೆರವಾದ ಸ್ಥಾನಕ್ಕೆ ಹೊಸ ನಾಯಕ ಯಾರು ಎಂಬ ಪ್ರಶ್ನೆ ಎದುರಾಗಿದೆ. ರೋಹಿತ್ ಶರ್ಮಾ ಈಗಾಗಲೇ ಸೀಮಿತ ಓವರ್ ಗಳ ಪಂದ್ಯಕ್ಕೆ ಖಾಯಂ ನಾಯಕರಾಗಿದ್ದಾರೆ.

ಹೀಗಾಗಿ ಅವರಿಗೇ ಟೆಸ್ಟ್ ನಾಯಕತ್ವದ ಹೊಣೆಯೂ ನೀಡುವ ಸಾಧ‍್ಯತೆಯಿದೆ. ಇನ್ನು, ಕೆಎಲ್ ರಾಹುಲ್ ರನ್ನು ಭವಿಷ್ಯದ ನಾಯಕನಾಗಿಸುವ ನಿಟ್ಟಿನಲ್ಲಿ ಅವರನ್ನೇ ಉಪನಾಯಕನಾಗಿ ನೇಮಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments