Webdunia - Bharat's app for daily news and videos

Install App

ಏಕದಿನಕ್ಕೂ ರೋಹಿತ್ ಶರ್ಮಾ ನಾಯಕ? ಕೊಹ್ಲಿ ಟೆಸ್ಟ್ ಗೆ ಮೀಸಲು

Webdunia
ಗುರುವಾರ, 21 ಅಕ್ಟೋಬರ್ 2021 (09:45 IST)
ಮುಂಬೈ: ಟಿ20 ವಿಶ್ವಕಪ್ ಬಳಿ ಟೀಂ ಇಂಡಿಯಾ ಕಿರು ಮಾದರಿ ಕ್ರಿಕೆಟ್ ನಾಯಕತ್ವದಿಂದ ವಿರಾಟ್ ಕೊಹ್ಲಿ ಕೆಳಗಿಳಿಯಲಿದ್ದಾರೆ. ಆದರೆ ಈಗ ಹರಿದಾಡುತ್ತಿರುವ ಸುದ್ದಿಯ ಪ್ರಕಾರ ಏಕದಿನ ಪಂದ್ಯದ ನಾಯಕತ್ವದಿಂದಲೂ ಬಿಸಿಸಿಐ ಅವರನ್ನು ಮುಕ್ತಗೊಳಿಸಲಿದೆ ಎನ್ನಲಾಗಿದೆ.


ಟಿ20 ಮತ್ತು ಏಕದಿನ ತಂಡಕ್ಕೆ ರೋಹಿತ್ ಶರ್ಮಾರನ್ನು ನಾಯಕರಾಗಿಸಿ ಕೆಎಲ್ ರಾಹುಲ್ ಗೆ ಉಪನಾಯಕನ ಪಟ್ಟಕಟ್ಟಲು ಬಿಸಿಸಿಐ ತಯಾರಿ ನಡೆಸಿದೆ. ಕೊಹ್ಲಿ ಕೇವಲ ಟೆಸ್ಟ್ ತಂಡಕ್ಕೆ ನಾಯಕರಾಗಿ ಮುಂದುವರಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಬಗ್ಗೆ ಬಿಸಿಸಿಐನಿಂದ ಅಧಿಕೃತ ಹೇಳಿಕೆ ಬಂದಿಲ್ಲ. ಆದರೆ ಚುಟುಕು ಕ್ರಿಕೆಟ್ ನ ಜೊತೆಗೆ ಏಕದಿನ ತಂಡದ ಜವಾಬ್ಧಾರಿಯನ್ನೂ ರೋಹಿತ್ ಗೆ ನೀಡಿ ಕೊಹ್ಲಿಯ ಹೊರೆ ಇಳಿಸುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಎರಡು ಜೀವದಾನದ ಲಾಭ ಪಡೆದು ಮುಂಬೈ ತಂಡವನ್ನು ಕ್ವಾಲಿಫೈಯರ್‌ಗೆ ಕೊಂಡೊಯ್ದ ರೋಹಿತ್‌ ಶರ್ಮಾ

MI vs GT Match: ಟಾಸ್ ಗೆದ್ದ ಹಾರ್ದಿಕ್ ಬ್ಯಾಟಿಂಗ್ ಆಯ್ಕೆ, ಮುಂಬೈ ಇಂಡಿಯನ್ಸ್‌ ಲೆಕ್ಕಚಾರವೇನು

IPL 2025: MI vs GT ಪಂದ್ಯಾಟದ ಖುಷಿಯಲ್ಲಿ ಟಿಕೆಟ್ ಖರೀದಿಸಿದವರಿಗೆ ಬಿಗ್ ಶಾಕ್‌

PM Modi video: ಏರ್ ಪೋರ್ಟ್ ನಲ್ಲಿ ಸಿಕ್ಕ ವೈಭವ್ ಸೂರ್ಯವಂಶಿಯ ಪಕ್ಕದ್ಮನೆಯವನಂತೆ ಮಾತನಾಡಿಸಿದ ಮೋದಿ

IPL 2025: ಐಪಿಎಲ್‌ ಫೈನಲ್‌ಗೆ ಲಗ್ಗೆ ಹಾಕಿದ ಆರ್‌ಸಿಬಿಗೆ ತಂಡದ ಮಾಜಿ ಮಾಲೀಕ ವಿಜಯ್‌ ಮಲ್ಯ ಸ್ಪೇಷಲ್‌ ವಿಶ್‌

ಮುಂದಿನ ಸುದ್ದಿ
Show comments