ಅಭಿಮಾನಿಗಳಿಗೆ ಪತ್ರ ಬರೆದ ರೋಹಿತ್ ಶರ್ಮಾ

Webdunia
ಗುರುವಾರ, 23 ಜೂನ್ 2022 (15:57 IST)
ಲಂಡನ್: ಹಿಟ್‍ ಮ್ಯಾನ್ ಆಗಿ ಅಂತಾರಾಷ್ಟ್ರೀಯ ಕ್ರಿಕೆಟ್ ನ ದಿಗ್ಗಜರೊಬ್ಬಲ್ಲರಾಗಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವೃತ್ತಿ ಬದುಕಿಗೆ 15 ವರ್ಷವಾಗಿದೆ.

ಈ ಹಿನ್ನಲೆಯಲ್ಲಿ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣದ ಮೂಲಕ ಪತ್ರ ಬರೆದು ಅಭಿಮಾನಿಗಳಿಗೆ ಭಾವುಕ ಸಂದೇಶ ನೀಡಿದ್ದಾರೆ.

‘ಇಂದಿಗೆ ನನ್ನ ಅಂತಾರಾಷ್ಟ್ರೀಯ ವೃತ್ತಿ ಬದುಕಿಗೆ 15 ವರ್ಷಗಳಾಗಿವೆ. ಇದುವರೆಗಿನ ಪ್ರಯಾಣ ಅದ್ಭುತವಾಗಿತ್ತು. ಅದನ್ನು ನಾನು ಜೀವನ ಪೂರ್ತಿ ಮೆಲುಕು ಹಾಕುತ್ತಿರುವೆ. ನನ್ನ ಪಯಣದಲ್ಲಿ ಜೊತೆಯಾದ ಎಲ್ಲರಿಗೂ, ನನ್ನನ್ನು ಒಬ್ಬ ಕ್ರಿಕೆಟಿಗನಾಗಿ ರೂಪಿಸಿದ ಎಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ಅಲ್ಲದೆ,ನನ್ನನ್ನು ನಿರಂತರವಾಗಿ ಪ್ರೋತ್ಸಾಹಿಸಿ, ಪ್ರೀತಿಸುವ ಅಭಿಮಾನಿಗಳಿಗೆ ಧನ್ಯವಾದಗಳು’ ಎಂದು ರೋಹಿತ್ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಜಯ್ ಶಾ ಎಂದ್ರೆ ಸುಮ್ನೇ ಅಲ್ಲ, ಮಹಿಳಾ ಕ್ರಿಕೆಟ್ ತಾರೆಯರಿಗೆ ಇದಕ್ಕೇ ಜಯ್ ಶಾ ಮೆಲೆ ಪ್ರೀತಿ

ಪ್ರಧಾನಿ ಭೇಟಿಗೆ ಸಿದ್ಧರಾದ ಚಾಂಪಿಯನ್ ಭಾರತ ಮಹಿಳಾ ಕ್ರಿಕೆಟಿಗರು: ಮೋದಿಗೆ ಏನು ಗಿಫ್ಟ್ ಕೊಡಲಿದ್ದಾರೆ

ಹರ್ಮನ್ ಪ್ರೀತ್ ಕೌರ್ ಪಡೆಗಿಲ್ಲ ವಿಕ್ಟರಿ ಪೆರೇಡ್ ಭಾಗ್ಯ: ಇದಕ್ಕೆಲ್ಲಾ ಬೆಂಗಳೂರೇ ಕಾರಣ

ಮುಂದಿನ ಸುದ್ದಿ
Show comments