Daily Horoscope

ನಾವು ಇಲ್ಲಿಂದ ಹಾಗೇ ಸುಮ್ಮನೆ ಹೋಗಲ್ಲ ಎಂದ ರೋಹಿತ್ ಶರ್ಮಾ

Webdunia
ಮಂಗಳವಾರ, 20 ನವೆಂಬರ್ 2018 (09:05 IST)
ಸಿಡ್ನಿ: ಆಸ್ಟ್ರೇಲಿಯಾ ಪ್ರವಾಸ ಮಾಡಿರುವ ಟೀಂ ಇಂಡಿಯಾ ಈ ಬಾರಿ ಎಲ್ಲರೂ ಗಮನಿಸುವಂತಹ ಸಾಧನೆ ಮಾಡಿಯೇ ಮರಳುವುದು ಎಂದು ಆರಂಭಿಕ ರೋಹಿತ್ ಶರ್ಮಾ ಹೇಳಿದ್ದಾರೆ.

ನಾವು ಇಲ್ಲಿಗೆ ಸುಮ್ಮನೇ ಬಂದಿಲ್ಲ. ಸಾಧನೆ ಮಾಡಿಯೇ ಈ ದೇಶದಿಂದ ಮರಳುತ್ತೇವೆ ಎಂದು ರೋಹಿತ್ ಖಡಕ್ ಆಗಿ ಹೇಳಿದ್ದಾರೆ. ರೋಹಿತ್ ಹೇಳಿಕೆ ಬೆನ್ನಲ್ಲೇ ಇದೀಗ ಆಸೀಸ್ ಆಟಗಾರರು ಕೊಹ್ಲಿ ಜತೆಗೆ ರೋಹಿತ್ ಕಡೆಗೂ ಗಮನಹರಿಸುವಂತಾಗಿದೆ.

‘ಆಸ್ಟ್ರೇಲಿಯಾದಲ್ಲೇ ಆಸ್ಟ್ರೇಲಿಯಾವನ್ನು ಸೋಲಿಸುವುದು ಕಷ್ಟ. ಆದರೆ ಒಂದು ತಂಡವಾಗಿ ಆಡಿ ನಮ್ಮ ಹೆಜ್ಜೆ ಗುರುತು ಮೂಡಿಸಿಯೇ ಇಲ್ಲಿಂದ ಮರಳುತ್ತೇವೆ’ ಎಂದು ರೋಹಿತ್ ಎದುರಾಳಿಗಳಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments